ಫೆ.07 ರಂದು ನಗರದ 50 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ, ನೋಡಿ ಲೀಸ್ಟ್​ಲ್ಲಿ ನಿಮ್ಮ ಏರಿಯಾನು ಇದಿಯಾ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut Shivamogga Power Cut Shimoga Power Cut Power Cut Alert
Shivamogga Power Cut Shimoga Power Cut Power Cut Alert

ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಫೆ. 07 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಶಿವಮೊಗ್ಗ ಸೋಗಾನೆ ಜೈಲಿನಲ್ಲಿ ಗೋಡೆ ಮೇಲಿಂದ ಹಾರಿಬಂತು 230 ಗ್ರಾಂ ಗಾಂಜಾ-ಮೊಬೈಲ್..?

ಎಲ್ಲೆಲ್ಲಿ ಕರೆಂಟ್​ ಇರಲ್ಲ

ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗ್ರಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತದವರೆಗೆ), ಬಾಲ್‌ರಾಜ್ ಅರಸು ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ ಸರ್.ಎಂ.ವಿ.ರಸ್ತೆ, (ವೀರಭದ್ರೇಶ್ವರ ಟಾಕೀಸ್‌ನಿಂದ ಮಹಾವೀರ್ ವೃತ್ತದವರೆಗೆ), (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂದಿಪಾರ್ಕ್, ಲೂರ್ದು ನಗರ, ಕಾನ್ವಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ.ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

Feb 7 Power Cut 50+ Areas in Shivamogga 

Feb 7 Power Cut Shivamogga Power Outage Alert Scheduled Electricity Cut 
Feb 7 Power Cut
shivamogga car decor sun control house
shivamogga car decor sun control house
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor