ಎಸ್‌ಬಿಐನಿಂದ 2000ಕ್ಕೂ ಹೆಚ್ಚು ಹುದ್ದೆಗಳಿಗೆ ಕರೆ! ಫೆಬ್ರವರಿ 18 ಲಾಸ್ಟ್ ಡೇಟ್

SBI Recruitment 2026 ಮಲೆನಾಡು ಟುಡೆ ಸುದ್ದಿ / ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಇಲ್ಲೊಂದು ಸಿಹಿಸುದ್ದಿ ಇದೆ.  ಭಾರತೀಯ ಸ್ಟೇಟ್ ಬ್ಯಾಂಕ್ (SBI), 2025-26ನೇ ಸಾಲಿನಲ್ಲಿ ಬರೋಬ್ಬರಿ 2,273  Circle Based Officers – CBO ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಲುವಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ.

SBI Recruitment 2026 Kannada

ಈ ನೇಮಕಾತಿ ಪ್ರಕ್ರಿಯೆಯಲ್ಲಿ ಬಾಕಿ ಉಳಿದಿರುವ ಖಾಲಿ ಹುದ್ದೆಗಳನ್ನು (Backlog Vacancies) ಕೂಡ ಸೇರಿಸಿಕೊಳ್ಳಲಾಗಿದೆ. ಅರ್ಹ ಅಬ್ಯರ್ಥಿಗಳಿಂದ ಈ ನಿಟ್ಟಿನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರ ನೇಮಕಾತಿ ಮತ್ತು ಪದೋನ್ನತಿ ವಿಭಾಗ (CPRD) ಅಧಿಸೂಚನೆಯನ್ನು ಹೊರಡಿಸಿದೆ.

ಅರ್ಜಿ ಸಲ್ಲಿಕೆ ದಿನಾಂಕ/ SBI Recruitment 2026

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ನಿಗದಿಪಡಿಸಿದ ಶುಲ್ಕವನ್ನು ಪಾವತಿಸಲು ಜನವರಿ 29, 2026 ರಿಂದಲೇ ಅವಕಾಶ ಕಲ್ಪಿಸಲಾಗಿದೆ. 

ಅಭ್ಯರ್ಥಿಗಳು ಫೆಬ್ರವರಿ 18, 2026 ರ ಒಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. 

SBI Recruitment 2026 Kannada
SBI Recruitment 2026 Kannada

ಅರ್ಜಿ ಸಲ್ಲಿಸುವುದು ಹೇಗೆ? /

  • https://sbi.bank.in/web/careers/current-openings ಗೆ ಭೇಟಿ ನೀಡಿ, ಜಾಹೀರಾತು ಸಂಖ್ಯೆ CPRD/CBO/2025-26/18 ರ ಅಡಿಯಲ್ಲಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. 
  • ಇದೇ ಲಿಂಕ್‌ನಲ್ಲಿ ವಯೋಮಿತಿ, ವಿದ್ಯಾರ್ಹತೆ, ಮೀಸಲಾತಿ ಮತ್ತು ಪರೀಕ್ಷಾ ಶುಲ್ಕದ ಸಂಪೂರ್ಣ ವಿವರಗಳನ್ನು ಒಳಗೊಂಡಿರುವ ವಿಸ್ತೃತ ಜಾಹೀರಾತು ಲಭ್ಯವಿದೆ. 
  • ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಪೂರ್ತಿ ವಿವರಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಬ್ಯಾಂಕ್ ಕೋರಿದೆ.
  • ಒಂದು ವೇಳೆ ಅಭ್ಯರ್ಥಿಗಳಿಗೆ ಯಾವುದೇ ಗೊಂದಲಗಳಿದ್ದರೆ, ವೆಬ್‌ಸೈಟ್‌ನಲ್ಲಿರುವ “CONTACT US” ವಿಭಾಗದಲ್ಲಿ “Post Your Query” ಲಿಂಕ್ ಮೂಲಕ ಬ್ಯಾಂಕ್‌ನೊಂದಿಗೆ ವ್ಯವಹರಿಸಹುದಾಗಿದೆ.  
ಎಸ್‌ಬಿಐ ನೇಮಕಾತಿ 2026: 2273 CBO ಹುದ್ದೆಗಳಿಗೆ ಅರ್ಜಿ ಆಹ್ವಾನ – SBI Recruitment 2026 Kannada

SBI Recruitment 2026, SBI CBO Notification, Circle Based Officers, ಭಾರತೀಯ ಸ್ಟೇಟ್ ಬ್ಯಾಂಕ್ , ಹುದ್ದೆಗಳಿಗೆ ಅರ್ಜಿ ಆಹ್ವಾನ. 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು