ನಗರದ ಈ ಪ್ರದೇಶಗಳಲ್ಲಿ 2 ದಿನ ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ವಿದ್ಯುತ್​ ವ್ಯತ್ಯಯ

This Article Written by / Prathapa thirthahalli / ಫೆಬ್ರವರಿ 14, 2026

Shivamogga Power Cut Gajanur Power Cut Power Cut Shimoga Power Cut ಶಿವಮೊಗ್ಗ ಪವರ್ ಕಟ್, ಆಯನೂರು ಮೆಸ್ಕಾಂ, ವಿದ್ಯುತ್ ವ್ಯತ್ಯಯ ಜೂನ್ 17, Shivamogga Power Cut Power Outage Power Cut Shimoga . Power Cut Update Power Outage Power Cut Alert Shivamogga Power Cut Power Cut Update Power Cut Update Power Cut in Shimoga Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga

ಶಿವಮೊಗ್ಗ : ಶಿವಮೊಗ್ಗ ನಗರದ ಉಪವಿಭಾಗ-1ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 17 ಮತ್ತು 18 ರಂದು ನಗರದ ಪ್ರಮುಖ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಶಿವಮೊಗ್ಗ:  ಡಾಲಿ ಧನಂಜಯ್ ಕೈಯಲ್ಲಿ ಟಗರು ಕಾಳಗದ ಟ್ರೋಫಿಗಳ ಅನಾವರಣ  

ಮೆಸ್ಕಾಂ ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳ ತೆರವುಗೊಳಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 17 ಮತ್ತು ಫೆಬ್ರವರಿ 18 ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಚನ್ನಪ್ಪ ಲೇಔಟ್, ಎ.ಎನ್.ಕೆ. ರಸ್ತೆ, ಗಾಂಧಿನಗರ ಮುಖ್ಯರಸ್ತೆ, ಅಚ್ಯುತರಾವ್ ಲೇಔಟ್, ಜಿಲ್ಲಾ ಪಂಚಾಯತ್ ಮುಖ್ಯರಸ್ತೆ, ಕುವೆಂಪು ರಸ್ತೆ, ಸವಳಂಗ ರಸ್ತೆ, ವೆಂಕಟೇಶನಗರ ಹಾಗೂ ಇವುಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಳ್ಳಲಿದೆ.

ನಿಗದಿತ ಅವಧಿಗಿಂತ ಮೊದಲೇ ಕಾಮಗಾರಿ ಪೂರ್ಣಗೊಂಡಲ್ಲಿ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಸಾರ್ವಜನಿಕರು ಮತ್ತು ಗ್ರಾಹಕರು ಈ ಕಾರ್ಯಕ್ಕೆ ಸಹಕರಿಸಬೇಕೆಂದು ಮೆಸ್ಕಾಂ ಅಧಿಕಾರಿಗಳು ಕೋರಿದ್ದಾರೆ.

Power Cut in Shivamogga on Feb 17 & 18

Power Cut in Shivamogga Shimoga Power Cut Update
Power Cut in Shivamogga Shimoga Power Cut Update Feb 7 Power Cut Shivamogga Power Outage Alert Scheduled Electricity Cut 

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

: ಶಿವಮೊಗ್ಗ ವಿದ್ಯುತ್ ವ್ಯತ್ಯಯ,ಮೆಸ್ಕಾಂ ಪ್ರಕಟಣೆ

ಮುಂದಿನ ಸುದ್ದಿ ಒದಿ