ಸೆಕ್ಷನ್​ 366, 376 IPC ಕೇಸ್! 10 ವರ್ಷ ಶಿಕ್ಷೆ! ಡಿಟೇಲ್ಸ್​ ಓದಿ

ಹಂಚಿಕೊಳ್ಳಿ
WhatsApp Facebook X Telegram
Shimoga Court Sentences Two to Prison for Death Caused by Illegal Electric Fence ತಂತಿ ಬೇಲಿಗೆ ಕರೆಂಟ್ ಕೊಟ್ಟಿದ್ದಕ್ಕೆ ಇಬ್ಬರಿಗೆ ತಲಾ ಒಂದು ವರ್ಷ ಶಿಕ್ಷೆ! ಕೋಣೆಹೊಸೂರು ಕೇಸ್ ಇತ್ಯರ್ಥ! ನಡೆದಿದ್ದು ಹೀಗೆ
shivamogga court justice

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲೆಯ ತಾಲ್ಲೂಕು ಒಂದರಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ ಕೋರ್ಟ್​ ಮಹತ್ವದ ತೀರ್ಪು ಕೊಟ್ಟಿದೆ. ಈ ಕೇಸ್​ನಲ್ಲಿ ಆರೋಪಿಗೆ ನ್ಯಾಯಾಲಯ 10 ವರ್ಷಗಳ ಶಿಕ್ಷೆ ವಿಧಿಸಿದೆ. ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶ ನೀಡಿದೆ. 

Good Shepherd Church shivamogga | ಶಿವಮೊಗ್ಗದಲ್ಲಿ ನಿರ್ಮಾಣವಾಗಿದೆ ನೂತನ ಚರ್ಚ್!‌ ಇದೆ ವೈಶಿಷ್ಟತೆ ಗೊತ್ತಾ?

ಪೋಕ್ಸೋ ಪ್ರಕರಣ

ತಾಲೂಕು ಒಂದರ ನಿವಾಸಿ, ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಸಂತ್ರಸ್ತೆಯ ತಾಯಿ ಕೇಸ್​ ಕೊಟ್ಟಿದ್ದಳು. ಪ್ರಕರಣ ದಾಖಲಿಸಿದ್ದ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 366, 376 ಹಾಗೂ ಪೋಕ್ಸೋ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ ಎಫ್ಐಆರ್ ಹಾಕಿ, ಬಳಿಕ ಜಾರ್ಜ್​ ಶೀಟ್ ಸಲ್ಲಿಸಿದ್ದರು. ಆನಂತರ ಶಿವಮೊಗ್ಗದ ಎಫ್‌ಟಿಎಸ್‌ಸಿ-1 ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆದಿದೆ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ವಾದ ಮಂಡಿಸಿದ್ದು. ಇದೀಗ ತೀರ್ಪು ಹೊರಬಿದ್ದಿದೆ. 

POCSO Case 10 Years Imprisonment for 28 year old youth for Raping Minor Girl17 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ 28 ವರ್ಷದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ.

ಅಂತಿಮ ತೀರ್ಪು

ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್, ಅಪರಾಧಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 1,30,000 ರೂಪಾಯಿಗಳ ದಂಡ ವಿಧಿಸಿ ಆದೇಶಿಸಿದ್ದಾರೆ. ಇದರ ಜೊತೆಗೆ, ನೊಂದ ಬಾಲಕಿಗೆ ಪರಿಹಾರವಾಗಿ ಸರ್ಕಾರದ ವತಿಯಿಂದ 4,00,000 ರೂಪಾಯಿಗಳನ್ನು ನೀಡುವಂತೆಯೂ ತೀರ್ಪಿನಲ್ಲಿ ಸೂಚಿಸಿದ್ದಾರೆ. 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

POCSO Case 10 Years Imprisonment for 28 year old youth for Raping Minor Girl17 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ 28 ವರ್ಷದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ.
POCSO Case 10 Years Imprisonment for 28 year old youth for Raping Minor Girl17 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ 28 ವರ್ಷದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ.
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor