ಶಿವಮೊಗ್ಗದ ಈ ಪ್ರದೇಶಗಳಲ್ಲಿ 2 ದಿನ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut
Shivamogga Power Cut

ಶಿವಮೊಗ್ಗ: ತಾವರೆಚಟ್ನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಫೆ. 27 ಮತ್ತು 28 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಶಿವಮೊಗ್ಗ ಮಾರಿಕಾಂಬ ಜಾತ್ರೆ, ತಾಳಗುಪ್ಪ ಬೆಂಗಳೂರು ವಿಶೇಷ ಟ್ರೈನ್​

ಎಲ್ಲೆಲ್ಲಿ ಕರೆಂಟ್​ ಇರಲ್ಲ

ಕುವೆಂಪುನಗರ ಸೂಡ ಸಿ & ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಪ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂ.ಇ.ಎಸ್. ಲೇಔಟ್, ರೆಡ್ಡಿ ಲೇಔಟ್, ಸವಳಂಗರಸ್ತೆ, ರತ್ನಗಿರಿ ನಗರ ಮತ್ತು ಹುಣಸೋಡು, ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut in Shimoga Areas 

Power Cut Shivamogga Power Cut Power Cut Tomorrow Scheduled Power Cut Power Cut in Shivamogga Shimoga Power Cut Update
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor