ಇರಾನ್​ ಯುದ್ಧ, ಶಿವಮೊಗ್ಗ, ಚಿಕ್ಕಮಗಳೂರಿಗೆ ತುರ್ತು ಸಹಾಯವಾಣಿ ನಂಬರ್! ಇಲ್ಲಿದೆ ಮಾಹಿತಿ

Published: 02 ಮಾರ್ಚ್ 2026, 8:08 ಫೂರ್ವಾಹ್ನ • 1 min read

Iran War Helpline Numbers Released for Shivamogga and Chikkamagaluru /ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ/ ಚಿಕ್ಕಮಗಳೂರು: ಯುದ್ಧ ಪೀಡಿತ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರದಿಂದ ಜಿಲ್ಲಾವಾರು ಸಹಾಯವಾಣಿ ನಂಬರ್‌ಗಳನ್ನು ನೀಡಲಾಗಿದೆ. 

ಇರಾನ್ ನಲ್ಲಿರುವ ಶಿವಮೊಗ್ಗ ಜಿಲ್ಲೆ ಜನರ ರಕ್ಷಣೆ ಹಾಗೂ ಮಾಹಿತಿ ವಿನಿಮಯಕ್ಕಾಗಿ 08182-221010, 08182-1077 ನಂಬರ್​ಗಳನ್ನ ನೀಡಲಾಗಿದೆ

ಶಿವಮೊಗ್ಗ : 22 ವರ್ಷದ ಯುವಕನಿಗೆ 20 ವರ್ಷ ಸೆರೆವಾಸ! ಮದುವೆಯಾಗಿದ್ದರೂ ತಪ್ಪಲ್ಲ ಶಿಕ್ಷೆ

Iran War Helpline Numbers Released for Shivamogga and Chikkamagaluru Kannadigas ಇರಾನ್ ನಲ್ಲಿ ಸಿಲುಕಿರುವ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕನ್ನಡಿಗರ ರಕ್ಷಣೆಗಾಗಿ ತುರ್ತು ಸಹಾಯವಾಣಿ ಸಂಖ್ಯೆಗಳ ವಿವರ ಇಲ್ಲಿದೆ.
Iran War Helpline Numbers Released for Shivamogga and Chikkamagaluru Kannadigas ಇರಾನ್ ನಲ್ಲಿ ಸಿಲುಕಿರುವ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕನ್ನಡಿಗರ ರಕ್ಷಣೆಗಾಗಿ ತುರ್ತು ಸಹಾಯವಾಣಿ ಸಂಖ್ಯೆಗಳ ವಿವರ ಇಲ್ಲಿದೆ.

ಚಿಕ್ಕಮಗಳೂರು ಜಿಲ್ಲೆಯವರು ಸಹಾಯವಾಣಿ ಸಂಖ್ಯೆ 08262-238950 ಸಂಖ್ಯೆಗೆ ತುರ್ತು ಕರೆ ಮಾಡಬಹುದಾಗಿದೆ. 

ರಾಜ್ಯ ಹಾಗೂ ಜಿಲ್ಲಾ ತುರ್ತು ಕರೆಗಳ ನಿಗಾ ಘಟಕದಿಂದ ಜಿಲ್ಲಾವಾರು ಕರೆಗಳನ್ನು ಸ್ವೀಕರಿಸಿ ಸಹಾಯಕ್ಕೆ ಧಾವಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

Iran War Helpline Numbers Released for Shivamogga and Chikkamagaluru Kannadigas ಇರಾನ್ ನಲ್ಲಿ ಸಿಲುಕಿರುವ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕನ್ನಡಿಗರ ರಕ್ಷಣೆಗಾಗಿ ತುರ್ತು ಸಹಾಯವಾಣಿ ಸಂಖ್ಯೆಗಳ ವಿವರ ಇಲ್ಲಿದೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY

ajjimane ganesh

Senior Journalist | Malenadu Today
✓ Verified Journalist