RBI ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾರ್ಚ್ 8 ಕೊನೆಯ ದಿನ

ಹಂಚಿಕೊಳ್ಳಿ
WhatsApp Facebook X Telegram
RBI Recruitment Apply for Assistant Posts
RBI Recruitment Apply for Assistant Posts

ಶಿವಮೊಗ್ಗ: ಭಾರತೀಯ ರಿಸರ್ವ್ ಬ್ಯಾಂಕ್ (RBI) ವತಿಯಿಂದ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯು 2025ನೇ ಸಾಲಿನ ಪ್ಯಾನಲ್ ವರ್ಷದ ಹುದ್ದೆಗಳಿಗಾಗಿ ನಡೆಯುತ್ತಿದ್ದು, ಆಸಕ್ತರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣ: ನೈಟ್ ಲ್ಯಾಂಡಿಂಗ್ ಕಾಮಗಾರಿ ವಿಳಂಬದ ಬಗ್ಗೆ ಸಂಸದರು ಏನಂದ್ರು

ಅಭ್ಯರ್ಥಿಗಳು ಭಾರತೀಯ ರಿಸರ್ವ್ ಬ್ಯಾಂಕ್‌ನ ಅಧಿಕೃತ ಜಾಲತಾಣವಾದ www.rbi.org.in ಗೆ ಭೇಟಿ ನೀಡುವ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ವೆಬ್‌ಸೈಟ್‌ನಲ್ಲಿರುವ ‘Recruitment for the post of Assistant-Panel Year 2025’ ಎಂಬ ಲಿಂಕ್ ಅನ್ನು ಕ್ಲಿಕ್ ಮಾಡಿ ಅಗತ್ಯ ವಿವರಗಳನ್ನು ಭರ್ತಿ ಮಾಡಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 08 ಕೊನೆಯ ದಿನಾಂಕವಾಗಿದೆ.

ಈ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿ, ಅರ್ಹತೆಗಳು ಮತ್ತು ಇತರ ನಿಯಮಗಳಿಗಾಗಿ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದಾಗಿದೆ. 

RBI Recruitment Apply for Assistant Posts

RBI Recruitment Apply for Assistant Posts
RBI Recruitment Apply for Assistant Posts
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor