SHIVAMOGGA NEWS TODAY

ರಾಷ್ಟ್ರೀಯ ಹೆದ್ದಾರಿ 369 ,ಸಿಗಂದೂರು ಬಳಿ ಚರಂಡಿಗಿಳಿದ ಬೆಂಗಳೂರು ಬಸ್

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Private Bus Loses Control /ಮಲೆನಾಡು ಟುಡೆ ಸುದ್ದಿ / ತುಮರಿ / ನಿನ್ನೆ ಬುಧವಾರ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಸಂಭವಿಸಿತ್ತು. ತುಮರಿ ಸಮೀಪದ ಕಳಸವಳ್ಳಿ ಬಳಿ ಬೆಂಗಳೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದ ಬಸ್​ ರಸ್ತೆ ಬದಿಗಿಳಿದು ನಿಂತಿತ್ತು. 

ಸಿಗಂದೂರು ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ 369ರಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ ಒಟ್ಟು 20 ಮಂದಿ ಪ್ರಯಾಣಿಕರಿದ್ದರು. ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಹಾನಿಯಾಗಲಾಗಿಲ್ಲ ಹಾಗೂ ಎಲ್ಲರೂ ಸುರಕ್ಷಿತವಾಗಿದ್ದಾರೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ಇದಾಗಿದೆ. 

ಉಡುಪಿ ನಾಲ್ವರ ಕೊಲೆ ಪ್ರಕರಣ | ಶಿವಮೊಗ್ಗದ ವ್ಯಕ್ತಿಯ ವಿರುದ್ಧ ಸುಮೋಟೋ ಕೇಸ್! ಕಾರಣವೇನು ಗೊತ್ತಾ?

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

 Private Bus Loses Control Near Tumari 20 Passengers Safeರಾಷ್ಟ್ರೀಯ ಹೆದ್ದಾರಿ 369ರಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದಿದ್ದು, ಬಸ್ಸಿನಲ್ಲಿದ್ದ 20 ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ