ಶಿವಮೊಗ್ಗ ನಗರವೊಂದರಲ್ಲೇ 16,000 ಸಿಸಿಟಿವಿ ಇದೆ! ಜಿಲ್ಲೆಯಲ್ಲಿ 30000! ಏನಾಗ್ತಿದೆ! ಗೃಹಸಚಿವರಿಂದ ದೊಡ್ಡ ಸುದ್ದಿ!

ಹಂಚಿಕೊಳ್ಳಿ
WhatsApp Facebook X Telegram
CCTV Cameras Installed in Shivamogga
CCTV Cameras Installed in Shivamogga

ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ವಿಧಾನಸಭಾ ಕಲಾಪದಲ್ಲಿ ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್​, ಶಿವಮೊಗ್ಗ ಹಾಗೂ ತೀರ್ಥಹಳ್ಳಿ ಶಾಸಕರಿಗೆ ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸುತ್ತಾ ಶಿವಮೊಗ್ಗದಲ್ಲಿ ಎಷ್ಟು ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.  

CCTV Cameras Installed in Shivamogga
30,000 CCTV Cameras Installed in Shivamogga: Dr. G. Parameshwara in Assembly | Malenadu Today ಶಿವಮೊಗ್ಗ ಜಿಲ್ಲೆಯಾದ್ಯಂತ 30,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಕಳ್ಳತನ ಪ್ರಕರಣಗಳು ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

21 ವರ್ಷದ ಯುವಕನಿಗೆ 20 ವರ್ಷ ಜೈಲು, 50 ಸಾವಿರ ದಂಡ! ಶಿವಮೊಗ್ಗ ಕೋರ್ಟ್ ಆದೇಶ

ಶಾಸಕರ ಪ್ರಶ್ನೆಗಳಿಗೆ ವಿವರವಾಗಿ ಉತ್ತರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಶಿವಮೊಗ್ಗ ಜಿಲ್ಲೆಯಲ್ಲಿ 33 ಪೊಲೀಸ್ ಠಾಣೆಗಳಿವೆ, ನಿಮ್ಮ (ಆರಗ ಜ್ಞಾನೇಂದ್ರ) ಕ್ಷೇತ್ರದಲ್ಲಿ 6 ಠಾಣೆಗಳು ಮತ್ತು 3 ಔಟ್‌ಪೋಸ್ಟ್‌ಗಳಿವೆ. ಇಡೀ ಜಿಲ್ಲೆಯಲ್ಲಿ 30,000 ಸಿಸಿಟಿವಿ ಕ್ಯಾಮೆರಾಗಳಿವೆ, ಶಿವಮೊಗ್ಗ ನಗರದಲ್ಲೇ 16,000 ಹಾಗೂ ತೀರ್ಥಹಳ್ಳಿಯಲ್ಲಿ 3,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಹೈವೇ ಪೆಟ್ರೋಲಿಂಗ್‌ಗಾಗಿ 25 ವಾಹನಗಳನ್ನು ನಿಯೋಜಿಸಲಾಗಿದೆ ಎಂದು ವಿವರಿಸಿದರು.ಕಳ್ಳತನ ಹಿಂದಿಗಿಂತಲ ಕಡಿಮೆ ಇದೆ ಎಂದ ಸಚಿವರು ಪೊಲೀಸರು ಯಾವ ಕ್ರಮವನ್ನೂ ಕೈಗೊಂಡಿಲ್ಲ ಎನ್ನುವುದು ಸರಿಯಲ್ಲ. 2023ರಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ದಾಖಲಾದ 12 ಪ್ರಕರಣಗಳಲ್ಲಿ 8 ಪ್ರಕರಣಗಳನ್ನು ಭೇದಿಸಲಾಗಿದೆ. 2024ರಲ್ಲಿ 31 ಪ್ರಕರಣಗಳ ಪೈಕಿ 10 ಪತ್ತೆಯಾಗಿವೆ ಮತ್ತು 7 ನ್ಯಾಯಾಲಯದ ಹಂತದಲ್ಲಿವೆ. ಮುಂದಿನ ದಿನಗಳಲ್ಲಿ ಕಳ್ಳತನ ಮತ್ತು ದರೋಡೆಗಳನ್ನು ತಡೆಗಟ್ಟಲು 20 ಅಂಶಗಳ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಪೊಲೀಸರಿಗೆ ಸೂಚಿಸಲಾಗಿದೆ

CCTV Cameras Installed in Shivamogga
30,000 CCTV Cameras Installed in Shivamogga: Dr. G. Parameshwara in Assembly | Malenadu Today ಶಿವಮೊಗ್ಗ ಜಿಲ್ಲೆಯಾದ್ಯಂತ 30,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಕಳ್ಳತನ ಪ್ರಕರಣಗಳು ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಹಾಗೂ ತೀರ್ಥಹಳ್ಳಿಯ ವಿಚಾರಗಳ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಹಾಗೂ ಎಸ್​ಎನ್​ ಚನ್ನಬಸಪ್ಪರವರು ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಚರ್ಚೆ ಮಾಡಿದರು. ಇವರ ಪ್ರಶ್ನೆಗಳಿಗೆ ಗೃಹಸಚಿವ ಡಾ.ಜಿ.ಪರಮೇಶ್ವರ್​ರವರು ಉತ್ತರಿಸಿದರು. ಈ ಚರ್ಚೆಯ ವಿಡಿಯೋ ಇಲ್ಲಿ

ಹೆಂಡತಿಯನ್ನೆ ಕೊಂದ ಗಂಡನಿಗೆ ಶಿವಮೊಗ್ಗ ಕೋರ್ಟ್​ ನೀಡಿತು ಕಠಿಣ ಶಿಕ್ಷೆ! ಡಿಶ್​ ಕೇಬಲ್​ ವಯರ್​ ಮರ್ಡರ್​ ಕಥೆಗೆ ತಾರ್ಕಿಕ ಅಂತ್ಯ!

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

30,000 CCTV Cameras Installed in Shivamogga: Dr. G. Parameshwara in Assembly | Malenadu Today ಶಿವಮೊಗ್ಗ ಜಿಲ್ಲೆಯಾದ್ಯಂತ 30,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಕಳ್ಳತನ ಪ್ರಕರಣಗಳು ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor