ಶಿವಮೊಗ್ಗ: ನಗರದಲ್ಲಿ 2 ದಿನ ವಿದ್ಯುತ್ ವ್ಯತ್ಯಯ

ಶಿವಮೊಗ್ಗ | ಶಿವಮೊಗ್ಗ ನಗರದ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 14 ಮತ್ತು 15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 

ಶಿವಮೊಗ್ಗ : ಮೇ 1ರಿಂದ ಇಂಡಿಗೋ ವಿಮಾನ ಸೇವೆ ಸ್ಥಗಿತ ಆಗುತ್ತಾ ?

ಎಲ್ಲೆಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ

 ಕುವೆಂಪುನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಬಡಾವಣೆ, ಇನ್ಫ್ರಾ ಸಿಟಿ, ಮ್ಯಾಕ್ಸ್ ಲೇಔಟ್ ಮತ್ತು ಎಂ.ಇ.ಎಸ್ ಲೇಔಟ್. ಈ ಭಾಗಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದ್ದು,  ನಿವಾಸಿಗಳು ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ. 

ಇದಲ್ಲದೆ, ಚನ್ನಮುಂಬಾಪುರ, ಬಸವನ ಗಂಗೂರು, ರೆಡ್ಡಿ ಲೇಔಟ್, ಸವಳಂಗ ರಸ್ತೆಯ ರತ್ನಗಿರಿ ನಗರ, ಹುಣಸೋಡು ಹಾಗೂ ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಮತ್ತು ಪಕ್ಕದ ಹಳ್ಳಿಗಳಲ್ಲಿಯೂ ಪವರ್ ಕಟ್ ಇರಲಿದೆ. ಸಾರ್ವಜನಿಕರು ಮತ್ತು ಉದ್ದಿಮೆದಾರರು ಮೆಸ್ಕಾಂನೊಂದಿಗೆ ಸಹಕರಿಸಬೇಕೆಂದು ವಿನಂತಿಸಲಾಗಿದೆ.

Shimoga Power Cut Today & Tomorrow

Shimoga Power CutPower Outage Power Cut Shivamogga Power Cut Power Cut Tomorrow Scheduled Power Cut Power Cut in Shivamogga Shimoga Power Cut Update
Shimoga Power Cut