ಶಿವಮೊಗ್ಗ: ಖುದ್ದು ರಕ್ತದಾನ ಮಾಡಿ ಮಾದರಿಯಾದ ಎಸ್ಪಿ ನಿಖಿಲ್​ ಬಿ

ಶಿವಮೊಗ್ಗ :  ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಆವರಣದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಇಂದು  90ನೇ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿವಮೊಗ್ಗ: ನಗರದಲ್ಲಿ 2 ದಿನ ವಿದ್ಯುತ್ ವ್ಯತ್ಯಯ

ಕಾರ್ಯಕ್ರಮಕ್ಕೆ ಗಿಡಗಳಿಗೆ ನೀರೆರೆಯುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ (SP) ನಿಖಿಲ್​ ಬಿ ಅವರು ತಾವೇ ಸ್ವತಃ ರಕ್ತದಾನ ಮಾಡುವ ಮೂಲಕ ಇಲಾಖೆಗೆ ಮತ್ತು ಸಾರ್ವಜನಿಕರಿಗೆ ಪ್ರೇರಣೆಯಾದರು. 

Shimoga Police 90th Blood Donation Camp

Shimoga Police 90th Blood Donation Camp
shivamogga car decor sun control house
shivamogga car decor sun control house