ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಆಟೋ ನಾಪತ್ತೆ; 1 ವರ್ಷದ ಬಳಿಕ ಕಂಪ್ಲೆಂಟ್​ ಕೊಟ್ಟ ಮಾಲೀಕ

ಹಂಚಿಕೊಳ್ಳಿ
WhatsApp Facebook X Telegram
Shivamogga Cricket Betting ಶಿRacket Busted in Shivamogga
Shivamogga Cricket Betting Shivamogga Gym Trainer Attacked Vinobanagar Police JNNCE Hostel Student Arrested i Construction House Robbery Missing Passenger Auto Case Filed After One Year Delay heft at Vinobanagar Shivamogga Burglary Shivamogga auto Driver Shivamogga news Family Attacked After Birthday Celebration in apmc shivamogga

ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಯಾಸೆಂಜರ್ ಆಟೋವೊಂದು  ನಾಪತ್ತೆಯಾಗಿದ್ದು, ಘಟನೆ ನಡೆದು ಸುಮಾರು 1 ವರ್ಷದ ಬಳಿಕ ಮಾಲೀಕರು ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ. 

ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿ: ಬೆಂಗಳೂರು ಮೂಲದ ಪಶುವೈದ್ಯಾಧಿಕಾರಿ ಸಾವು !ನಡೆದಿದ್ದೇನು!

ಬೊಮ್ಮನಕಟ್ಟೆ ನಿವಾಸಿಯೊಬ್ಬರು ತಮ್ಮ ಅಳಿಯನ ಹೆಸರಿನಲ್ಲಿದ್ದ ಪ್ಯಾಸೆಂಜರ್ ಆಟೋವನ್ನು ಭದ್ರಾವತಿಯಿಂದ ತಂದು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದರು. 2025ರ ಮಾರ್ಚ್ 20 ರಂದು ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿದ್ದ ಇವರು, ಮಾರ್ಚ್ 24 ರಂದು ವಾಪಸ್ ಬಂದಾಗ ಮನೆ ಮುಂದೆ ನಿಲ್ಲಿಸಿದ್ದ ಆಟೋ ನಾಪತ್ತೆಯಾಗಿರುವುದು ಕಂಡುಬಂದಿದೆ

ಆಟೋ ನಾಪತ್ತೆಯಾದಾಗ, ಅದನ್ನು ತನ್ನ ಅಳಿಯನೇ ತೆಗೆದುಕೊಂಡು ಹೋಗಿರಬಹುದು ಎಂದು ದೂರು ಭಾವಿಸಿದ್ದರು. ಇದೇ ಕಾರಣಕ್ಕೆ ಅವರು ಆರಂಭದಲ್ಲಿ ಪೊಲೀಸರಿಗೆ ದೂರು ನೀಡಿರಲಿಲ್ಲ. ಆದರೆ, ದಿನ ಕಳೆದಂತೆ ಆಟೋದ ಬಗ್ಗೆ ಯಾವುದೇ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಮತ್ತು ಅಳಿಯನೂ ಅದನ್ನು ಒಯ್ದಿಲ್ಲ ಎಂಬುದು ಖಚಿತವಾದ ನಂತರ ಈಗ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. 

ಕಳುವಾದ ಆಟೋದ ಅಂದಾಜು ಮೌಲ್ಯ 2,44,000 ರೂಪಾಯಿ ಎಂದು ತಿಳಿದುಬಂದಿದೆ. ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Missing Passenger Auto Case Filed After One Year Delay

Missing Passenger Auto Case Filed After One Year Delay Theft at Vinobanagar Shivamogga Burglary Shivamogga auto Driver Shivamogga news Family Attacked After Birthday Celebration in apmc shivamogga
Missing Passenger Auto Case

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor