ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಯಲ್ಲಿ ಹೀಗೊಂದು ಘಟನೆ! ಎಲ್ಲಿ ಬೇಕಾದರೂ ನಡೆಯಬಹುದು!

ಶಿವಮೊಗ್ಗ / ನಗರದ ಬೊಮ್ಮನಕಟ್ಟೆ ಸಮೀಪದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯೊಂದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕಲ್ ವೈರ್‌ಗಳು ಹಾಗೂ ಸಿಸಿ ಕ್ಯಾಮೆರಾ ಕಳವಾಗಿರುವ ಬಗ್ಗೆ ವರದಿಯಾಗಿದ್ದು, ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ಸಹ ದಾಖಲಾಗಿದೆ. 

Shivamogga Electrical Goods Stolen from Under-Construction House
Shivamogga Electrical Goods Stolen from Under-Construction House

ದಾಖಲಾದ ಪ್ರಕರಣದಲ್ಲಿರುವ ಮಾಹಿತಿಯಂತೆ  ಬೊಮ್ಮನಕಟ್ಟೆಯ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಿರ್ಮಾಣ ಆಗುತ್ತಿರುವ ಹೊಸಮನೆಯೊಂದರಲ್ಲಿ  ವೈರಿಂಗ್ ಕೆಲಸ ನಡೆದಿತ್ತು. ಕೆಲಸ ಮುಗಿದು ಸ್ವಿಚ್ ಅಳವಡಿಸುವುದು ಮಾತ್ರ ಬಾಕಿಯಿತ್ತು. ಕಳೆದ 22 ರಂದು ದುಷ್ಕರ್ಮಿಗಳು ಮನೆಯೊಳಗೆ ನುಗ್ಗಿ ವೈರ್‌ಗಳನ್ನು ಕತ್ತರಿಸಿ ಕದ್ದೊಯ್ದಿದ್ದಾರೆ. ಮನೆಯ ಹೊರಭಾಗದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾ ಸೇರಿದಂತೆ 1,18,000 ವಯರ್​ಗಳನ್ನ ಕದ್ದಯೊಯ್ದಿದ್ದಾರೆ. 

ಶಿವಮೊಗ್ಗ : ಅಸಲಿಗೆ ಅಡಿಕೆ ರೇಟು ಕರೆಕ್ಟ್​ ಆಗಿ ಎಷ್ಟಿದೆ!? ಏನಾಗ್ತಿದೆ?

ಪರಿಶೀಲನೆ ನಡೆಸಿರುವ  ವಿನೋಬನಗರ ಠಾಣೆಯ ಪೊಲೀಸರು, ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್ 305ರ ಅಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Shivamogga Electrical Goods Stolen from Under-Construction House
Shivamogga Electrical Goods Stolen from Under-Construction House

ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

Shivamogga Electrical Goods Stolen from Under-Construction House