ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೈಯಲ್ಲಿದೆ ಸಂಗೀತ ಹೆಸರಿನ ಹಚ್ಚೆ

ಶಿವಮೊಗ್ಗ: ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಹಳಿಯ ಪಕ್ಕದಲ್ಲಿ ಸುಮಾರು 35 ವರ್ಷದ ಗಂಡಸಿನ ಶವ ಪತ್ತೆಯಾಗಿದ್ದು ವಾರಸುದಾರರ ಪತ್ತೆಗೆ ಪೊಲೀಸ್​ ಇಲಾಖೆ ಪ್ರಕಟಣೆ ಹೊರಡಿಸಿದೆ.

ಶಿವಮೊಗ್ಗದಲ್ಲಿ ಸರಣಿ ಘಟನೆಗಳು! ಬಸ್​ ಅಡಿಗೆ ಬಿದ್ದು ಮಗು ಸಾವು, ಆಟೋ, ಕಾರಿಗೆ ಗುದ್ದಿದ KSRTC, ಸಾಗರದಲ್ಲಿ ಕಾರಿಗೆ ಬೆಂಕಿ

ವ್ಯಕ್ತಿಯ ಚಹರೆ :  5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಎಡಗೈ ಮೇಲೆ ಜಿ. ರತ್ನಮ್ಮ ಮತ್ತು ಬಲಗೈ ಮೇಲೆ ಸಂಗೀತಾ ಜಿ.ಅಣ್ಣಪ್ಪ ಎಂದು ಕನ್ನಡದಲ್ಲಿ ಹಚ್ಚೆ ಗುರುತು ಇರುತ್ತದೆ. ಕೊರಳಲ್ಲಿ ರುದ್ರಾಕ್ಷಿ ಮಾಲೆ ಇರುತ್ತದೆ. ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. 

ಈ ಮೃತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ದೂ.ಸಂ.: 08182-222974, 9480802124 ಗಳನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Unidentified Body Found Near Shimoga Railway

Shivamogga Census Shivamogga Property Tax Shivamogga Police 112 Rowdy Fauzan Threatens shimoga Credit Card Fraud Bhadravathi Caste Abuse Bee Attack Shivamogga Sharavathi Project Sagara PoliceShimoga Court Shivamogga Careers Ripponpete Shivamogga Unknown Body Found Near Tuppur Hybrid Vegetable Seeds Shikaripura Laborer Dies Shivamogga Court Bhadravati Court Unidentified Man Soraba Ghana Detains Bhadravathi Arson Anandapura Shivamogga Shivaratri Rules Swathantryada Ota Court Orders Walk-in Interview Shivamogga Court KFD Fatality Shivamogga Round up
Unidentified Body Found
Dandavati River  Kannada  Horoscope car decor new