ಶಿವಮೊಗ್ಗ: ಏಪ್ರಿಲ್ 4 ರಂದು ನಗರದ ಹಲವೆಡೆ ವಿದ್ಯುತ್​ ವ್ಯತ್ಯಯ 

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut Shivamogga Power Cut Shimoga Power Cut Power Cut Alert
Shivamogga Power Cut Shimoga Power Cut Power Cut Alert

ಶಿವಮೊಗ್ಗ: ನಗರದ ಮಂಡ್ಲಿ ವಿದ್ಯುತ್ ಉಪಕೇಂದ್ರ ಹಾಗೂ ಎಂ.ಆರ್.ಎಸ್ ಸ್ವೀಕರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 04 ರಂದು ಶಿವಮೊಗ್ಗದ ಹಲವಾರು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಹೊಳೆಹೊನ್ನೂರು ತೋಟದಲ್ಲಿ, ಸುಟ್ಟ ಸ್ಥಿತಿಯಲ್ಲಿ ಶಿವಮೊಗ್ಗದ ಉಪನ್ಯಾಸಕರ ಶವ ಪತ್ತೆ! ನಿಗೂಢ!

ಎಂ.ಆರ್.ಎಸ್ 220\11 ಕೆವಿ ಕೇಂದ್ರದ 110ಕೆವಿ ಎಸ್.ಎಸ್-1 ಮಾರ್ಗದಲ್ಲಿ ತ್ರೈಮಾಸಿಕ ದುರಸ್ತಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. 

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‌ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಪವರ್ ಕಟ್ ಇರಲಿದೆ. 

Power Cut List of Areas Affected on April 4

Power Cut in Shivamogga power cut in Machenahalli and Nidige areas on January 21
Power Cut
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor