ಶಿವಮೊಗ್ಗ: ಜಾಬ್​ ಹುಡುಕ್ತಿದ್ದೀರಾ, ಹಾಗಾದ್ರೆ ಇಲ್ಲಿದೆ ನೋಡಿ ನೇರ ಸಂದರ್ಶನ

ಹಂಚಿಕೊಳ್ಳಿ
WhatsApp Facebook X Telegram
Lab Technician Recruitment Job Fair KEA Recruitment 2025 job news shivamogga Direct Interview for Health Jobs in Shivamogga
Lab Technician Recruitment Job Fair Direct Interview for Health Jobs in Shivamogga

ಶಿವಮೊಗ್ಗ:ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.09 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಶಿವಮೊಗ್ಗದಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಸಂಗೀತ ಸುಧೆ: ಎಲ್ಲಿ? ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ 

ಈ ನೇರ ಸಂದರ್ಶನದಲ್ಲಿ ಮುತ್ತೂಟ್ ಮನಿ ಮತ್ತು ಮಾರುತಿ ಸುಜುಕಿ (ಅರೇನಾ) ಕಂಪನಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಪಿಯುಸಿ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Job Fair in Shivamogga Direct Interview

Job Fair  KEA Recruitment 2025 job news shivamogga Direct Interview for Health Jobs in Shivamogga
Job Fair
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor