ನಗರದಲ್ಲಿ ಬೆಳಿಗ್ಗೆಯಿಂದ ಮದ್ಯಾಹ್ನದ ವರೆಗೆ ವಿದ್ಯುತ್​ ವ್ಯತ್ಯಯ, ಯಾವಾಗ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut
Shivamogga Power Cut

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು ಏ.11 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯವಾಗಲಿದೆ.

ಶಿವಮೊಗ್ಗ: ಜಾಬ್​ ಹುಡುಕ್ತಿದ್ದೀರಾ, ಹಾಗಾದ್ರೆ ಇಲ್ಲಿದೆ ನೋಡಿ ನೇರ ಸಂದರ್ಶನ

ವಿದ್ಯುತ್​ ವ್ಯತ್ಯಯವಾಗುವ ಪ್ರದೇಶಗಳು 

ಮಲ್ಲಿಗೆ ಇಡ್ಲಿ ಸೆಂಟರ್, ಡಿ.ಸಿ.ಕಚೇರಿ ಕಾಂಪೌಂಡ್, ಆರ್.ಟಿ.ಓ. ಕಚೇರಿ, ಕೋರ್ಟ್ ರಸ್ತೆ, ವಾರ್ತಾ ಇಲಾಖೆ, ಬಾಲರಾಜ್ ಅರಸ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut in Shivamogga City on April 11

Power Cut Bhadravati Power Scheduled power cuts Power cut in Bhadravatipower Shikaripura  Power Outage july 27
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor