ಭದ್ರಾವತಿ |ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಭದ್ರಾವತಿ ನಗರದ ವಿವಿಧೆಡೆ ಏಪ್ರಿಲ್ 15ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ಭದ್ರಾವತಿಯ ಹಳೇ ನಗರ, ಹೊಸ ಸೇತುವೆ ರಸ್ತೆ, ಸಿದ್ದಾರೂಢ ನಗರ, ಶಂಕರ ಮಠ, ಕನಕ ನಗರ, ಸ್ಮಶಾನ ಪ್ರದೇಶ, ಕೆಎಸ್‌ಆರ್‌ಟಿಸಿ ಘಟಕ, ತಾಲ್ಲೂಕು ಕಚೇರಿ ರಸ್ತೆ, ಬಿ.ಆರ್. ಅಂಬೇಡ್ಕರ್ ನಗರ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ ಪ್ರದೇಶ, ಕಂಚಿನ ಬಾಗಿಲು, ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದ ಪ್ರದೇಶ, ಹಳದಮ್ಮನ ಬೀದಿ, ಖಾಜಿ ಮೊಹಲ್ಲಾ, ಭೂತನಗುಡಿ, ಹೊಳೆಹೊನ್ನೂರು ರಸ್ತೆ, ಖಲಂದರ್ ನಗರ, ಜಟ್‌ಪಟ್ ನಗರ, ಅನ್ವರ್ ಕಾಲೊನಿ, ಮೊಮಿನ್ ಮೊಹಲ್ಲಾ, ಅಮಿರ್ ಜಾನ್ ಕಾಲೊನಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕರೆಂಟ್ ಇರಲ್ಲ

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.