POWER CUT TODAY

ಶಿವಮೊಗ್ಗ: ಏಪ್ರಿಲ್ 18 ರಂದು ನಗರದ ಹಲವು ಬಡಾವಣೆಗಳಲ್ಲಿ ದಿನವಿಡೀ ವಿದ್ಯುತ್ ವ್ಯತ್ಯಯ 

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ನಗರದ ಮೆಸ್ಕಾಂ ಉಪವಿಭಾಗ-1ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 18ರಂದು ನಗರದ ಪ್ರಮುಖ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. 

ಶಿವಮೊಗ್ಗ ಗ್ರಾಮಾಂತರ : ರಾಗಿ ಗುಡ್ಡದ ವೈನ್​ಶಾಪ್​ನಲ್ಲಿ ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ

ಏಪ್ರಿಲ್ 18ರ ಶನಿವಾರ ಬೆಳಿಗ್ಗೆ 9:30 ರಿಂದ ಸಂಜೆ 6:00 ಗಂಟೆಯವರೆಗೆ ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಪಂಡಿತ್ ಲೇಔಟ್, ಊರುಗಡೂರು, ಕಂಟ್ರಿಕ್ಲಬ್ ರಸ್ತೆ, ಎಂ.ಸಿ. ಲೇಔಟ್, ಗೋಶಾಲೆ ರಸ್ತೆ, ಶ್ರೀರಾಮ ಬಡಾವಣೆ ಹಾಗೂ ತೋಟಗಾರಿಕೆ ಇಲಾಖೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

11 ಕೆವಿ ವಿದ್ಯುತ್ ಮಾರ್ಗದ ದುರಸ್ತಿ ಕೆಲಸ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಮತ್ತು ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

Power Cut on April 18 List of Affected Areas

Power Cut Shimoga Power Cut Power Outage in Shivamogga
Power Cut

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.