ಕುಡಿದ ಮತ್ತಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಡ್ಡಗಟ್ಟಿ ಪುಂಡಾಟ!

ಹಂಚಿಕೊಳ್ಳಿ
WhatsApp Facebook X Telegram
ಕುಡಿದ ಮತ್ತಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಡ್ಡಗಟ್ಟಿ ಪುಂಡಾಟ!

ಕುಡಿದ ಮತ್ತಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಡ್ಡಗಟ್ಟಿ ಪುಂಡಾಟ!
ಚಿಕ್ಕಮಗಳೂರಿನಲ್ಲಿ ಇಬ್ಬರು ಯುವಕರು ಮದ್ಯದ ಅಮಲಿನಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿರುವ ಘಟನೆ ನಡೆದಿದೆ. ಕಡೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ಸನ್ನು ರಸ್ತೆಯ ಮಧ್ಯೆ ಆಟೋ ಅಡ್ಡ ನಿಲ್ಲಿಸಿ ತಡೆದಿದ್ದಾರೆ. ಬಸ್ಸಿನ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡು, ಗಾಡಿ ತೆಗೆಯುವಂತೆ ಕೇಳಿದ ಚಾಲಕ-ನಿರ್ವಾಹಕರಿಗೆ ನಮ್ಮದು ಸಿರ್ಸಿ ಎಲ್ಲಾಪುರ ಡಿಪೋ ಗೊತ್ತಾ?ಎಂದು ಬೆದರಿಕೆ ಹಾಕಿದ್ದಾರೆ. ಇಡೀ ಹೈಡ್ರಾಮಾ ಬಸ್ ನಿರ್ವಾಹಕರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಪುಂಡರ ಈ ವರ್ತನೆಗೆ ನಿಮ್ಮ ಪ್ರತಿಕ್ರಿಯೆ ಏನು?

#Chikkamagaluru #KSRTC #ViralVideo #Nuisance #Drunk #Bus #PublicTransport #Karnataka #MalenaduToday #PoliceCase #Rowdyism

ಹಂಚಿಕೊಳ್ಳಿ
WhatsApp Facebook X Telegram
malenadumedia@gmail.com
ಲೇಖಕರ ಬಗ್ಗೆ

[email protected]

Malenadu Today Contributor