ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ನಡೆಯುತ್ತಿರುವುದರಿಂದ, ಮೇ 02 ರಂದು ನಗರದ ಹಲವು ಬಡಾವಣೆ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ತೀರ್ಥಹಳ್ಳಿಯ ಶಾರೀಖ್ಗೆ 10 ವರ್ಷ ಜೈಲು! ಶಿವಮೊಗ್ಗ ಜೈಲಿಗೆ ವರ್ಗಾವಣೆ ಕೇಳಿದ್ದಕ್ಕೆ ಕೋರ್ಟ್ ನಕಾರ
ಎಲ್ಲೆಲ್ಲಿ ಕರೆಂಟ್ ಇರಲ್ಲ
ಅಶ್ವತ್‌ನಗರ, ಕೀರ್ತಿನಗರ, ದೇವಂಗಿ 1 ನೇ ಹಂತ, ಬಸವೇಶ್ವರನಗರ, ಡಾಲರ್ಸ್ ಕಾಲೋನಿ, ಪವನಶ್ರೀ ಬಡಾವಣೆ, ಕೃಷಿನಗರ 1 ಮತ್ತು 2ನೇ ಮುಖ್ಯ ರಸ್ತೆ, ರಾಯಲ್ ಬಡಾವಣೆ, ಅನೂಪ್ ಪಟೇಲ್ ಬಡಾವಣೆ, ಪೆಬಲ್ಸ್ ಅಪಾರ್ಟ್ ಮೆಂಟ್, ಶಾಂತಿನಗರ, ರಾಗಿಗುಡ್ಡ, ಪಾಪ್ಯೂಲರ್ ರೈಸ್‌ಮಿಲ್, ಪೇಸ್ ಕಾಲೇಜ್, ತರಳಬಾಳು ಬಡಾವಣೆ,
ಈಶ್ವರ್ ರೈಸ್‌ಮಿಲ್, ಸೇವಾಲಾಲ್ ನಗರ, ವಡ್ಡರಹಟ್ಟಿ, ವಿಜಯಲಕ್ಷ್ಮೀ ರೈಸ್‌ಮಿಲ್, ದೇವಂಗಿ ತೋಟ, ತಾವರೆಚಟ್ನಹಳ್ಳಿ ಯು.ಜಿ.ಡಿ ಪ್ಲಾಂಟ್, ಗುಂಡಪ್ಪ ಶೆಡ್ ಯು.ಜಿ.ಡಿ ಪ್ಲಾಂಟ್, ಶಾದ್ ನಗರ, ಮಲ್ಲಿಕಾರ್ಜುನ ನಗರ, ರೆಡ್ಡಿ ಲೇಔಟ್, ಬೊಮ್ಮನಕಟ್ಟೆ (ಎ ಯಿಂದ ಹೆಚ್ ಬ್ಲಾಕ್), ಹಳೆ ಬೊಮ್ಮನಕಟ್ಟೆ, ಸಾನ್ವಿ ಲೇಔಟ್, ಜೆ.ಎನ್.ಸಿ.ಸಿ ಇಂಜಿನಿಯರಿಂಗ್ ಕಾಲೇಜ್, ಅಕ್ಷರನಗರ, ಕೃಷಿಕಾಲೇಜ್, ಪರ್ಫೆಕ್ಟ್ ಅಲಾಯ್ಸ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ ಕೆಳಗಿನ/ಮೇಲಿನ ತಾಂಡ, ಕಲ್ಲಾಪುರ, ಬಸವನಗಂಗೂರು, ಈಶ್ವರ್ ಪ್ಯಾರಡೇಸ್, ಕೊಮ್ಮನಾಳು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಮತ್ತು ಸುತ್ತಮುತ್ತಲಿನ ಜಲ್ಲಿ ಕೃಷರ್‌ಗಳು ಹಾಗೂ ಪೆಟ್ರೋಲ್ ಬಂಕ್‌ಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
Power Cut Alert Outage in Bommanakatte

