ಆಗುಂಬೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ಹಂಚಿಕೊಳ್ಳಿ
WhatsApp Facebook X Telegram
Agumbe Car Flips as Driver Loses Control
Agumbe Car Flips as Driver Loses Control

ಆಗುಂಬೆ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿರುವ ಘಟನೆ ತಾಲೂಕಿನ ಆಗುಂಬೆ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಿವಮೊಗ್ಗ: ಮಹಿಳೆಯರು ಸಭೆಗೆ ಹೋಗ್ತಿದ್ದಾಗ ನಡೀತು ಈ ಘಟನೆ, 24 ಗಂಟೆಯಲ್ಲಿ ಇಬ್ಬರ ಬಂಧನ

ಘಟನೆ ವಿವರ

ಆಗುಂಬೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಮೇ 02 ರ ಶನಿವಾರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಹಿನ್ನೆಲೆ ಸ್ಥಳೀಯರು ಕೂಡಲೇ 112 ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ  ಸ್ಥಳಕ್ಕಾಗಮಿಸಿದ ಪೊಲೀಸರು ವಾಹನವನ್ನು ಪರಿಶೀಲಿಸಿದ್ದಾರೆ. ಪರಿಶೀಲಿಸಿದಾಗ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವುದು ತಿಳಿದು ಬಂದಿದೆ. 

ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು ವಾಹನವನ್ನು ಟೋಯಿಂಗ್ ಮುಖಾಂತರ ಠಾಣೆಗೆ ತೆಗೆದೊಯ್ದಿದ್ದಾರೆ.

Agumbe Car Flips as Driver Loses Control

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor