ಶಿವಮೊಗ್ಗ: ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ಹಂಚಿಕೊಳ್ಳಿ
WhatsApp Facebook X Telegram
Accident ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಕ್ರಾಸ್ ಬಳಿ ನಡೆದಿದೆ. ದಾವಣಗೆರೆಯ ನ್ಯಾಮತಿ ತಾಲೂಕಿನ ಹಳೇಜೋಗ ನಿವಾಸಿ ಶಿವಕುಮಾರ್ (32) ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ.Rider Killed in Bus Collision
Accident Shimoga Accident Bike Rider Killed in Bus Collision

ಶಿವಮೊಗ್ಗ: ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಕ್ರಾಸ್ ಬಳಿ ನಡೆದಿದೆ. ದಾವಣಗೆರೆಯ ನ್ಯಾಮತಿ ತಾಲೂಕಿನ ಹಳೇಜೋಗ ನಿವಾಸಿ ಶಿವಕುಮಾರ್ (32) ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ.

ಶಿವಮೊಗ್ಗ: 60ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿದ ದುಷ್ಕರ್ಮಿಗಳು 

ಘಟನೆ ವಿವರ

ಶಿವಮೊಗ್ಗದಿಂದ ಹಳೇಜೋಗದಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಶಿವಕುಮಾರ್ ಅವರಿಗೆ ಸವಳಂಗದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ .

ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Accident Bike Rider Killed in Bus Collision

Shimoga Accident Bike Rider Killed in Bus Collision
Shimoga Accident Bike Rider Killed in Bus Collision
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor