ನಗರದ 35 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಈ ದಿನ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut Shivamogga Power Cut Shimoga Power Cut Power Cut Alert
Shivamogga Power Cut Shimoga Power Cut Power Cut Alert

Power Cut Update ಶಿವಮೊಗ್ಗ : ನಗರದ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 14 ರಂದು  ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಶಿವಮೊಗ್ಗ: 60ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿದ ದುಷ್ಕರ್ಮಿಗಳು 

ಎಲ್ಲೆಲ್ಲಿ ಕರೆಂಟ್​ ಇರಲ್ಲ

ಶಿವಕುಮಾರ್ ಬಡಾವಣೆ, ಭೂ ಮತ್ತು ಗಣಿ ವಿಜ್ಞಾನ ಕಚೇರಿ ಹತ್ತಿರದ ಬಡಾವಣೆಗಳು, ಜೆ.ಎನ್.ಸಿ.ಸಿ. ಇಂಜಿನಿಯರಿಂಗ್ ಕಾಲೇಜ್, ಅಕ್ಷರನಗರ, ಕೃಷಿ ಕಾಲೇಜ್, ಪರ್ಫೆಕ್ಟ್ ಅಲಾಯ್ಸ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚೆನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಕೆಳಗಿನ ತಾಂಡ, ಮೇಲಿನ ತಾಂಡ, ಕಲ್ಲಾಪುರ, ಬಸವನಗಂಗೂರು, ಈಶ್ವರ್ ಪ್ಯಾರಡೈಸ್, ಕೊಮ್ಮನಾಳು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸೇರಿದಂತೆ ಈ ಭಾಗದ ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಮತ್ತು ಪೆಟ್ರೋಲ್ ಬಂಕ್‌ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Power Cut Update Electricity Disruption 35+ Area

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor