ತೀರ್ಥಹಳ್ಳಿ: ಮನೆಯಲ್ಲಿದ್ದ 23 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; ಗಾರೆ ಕೆಲಸಗಾರರ ಮೇಲೆ ಸಂಶಯ

This Article Written by / Prathapa thirthahalli / ಮೇ 13, 2026

Thirthahalli Shimoga Drug Bust Road Rage Shivamogga Shimoga Bhadravathi Shikaripura Police Sharavathi Project Protest Shocking Incident Road Accident Accused Arrested in Shikaripura Dowry Harassment Police Constable recruitment 2026 Shivamogga Job Fair Court Orders Shimoga Traffic Fine Jayanagar Police Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyl Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ತೀರ್ಥಹಳ್ಳಿ : ಮನೆಯಲ್ಲಿ ದುರಸ್ತಿ ಕೆಲಸ ನಡೆಯುತ್ತಿದ್ದ ವೇಳೆ ಯಾರೂ ಇಲ್ಲದ ಸಮಯ ಸಾಧಿಸಿದ  ಕಳ್ಳರು ಬರೋಬ್ಬರಿ 182 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿರುವ ಘಟನೆ ತೀರ್ಥಹಳ್ಳಿ  ತಾಲ್ಲೂಕಿನ ಆಗುಂಬೆ ಹೋಬಳಿ ವ್ಯಾಪ್ತಿಯಲ್ಲಿ ನಡೆದಿದೆ.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ಆಗುಂಬೆ ವ್ಯಾಪ್ತಿಯ ವ್ಯಕ್ತಿಯೊಬ್ಬರ  ಮನೆಯಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಗಾರೆ ಕೆಲಸ ನಡೆಯುತ್ತಿತ್ತು. ಭದ್ರತೆಯ ದೃಷ್ಟಿಯಿಂದ ಮನೆಯ ಮೇಲಿನ ಅಂತಸ್ತಿನ ಬೀರುವಿನಲ್ಲಿ ಒಡವೆಗಳನ್ನು ಇರಿಸಲಾಗಿತ್ತು.  ದೂರುದಾರರ ಮಗಳು ಏಪ್ರಿಲ್ 4 ರಂದು ಶಿವಮೊಗ್ಗದಿಂದ ತವರು ಮನೆಗೆ ಬಂದಾಗ, ಶುಭ ಕಾರ್ಯವೊಂದರಲ್ಲಿ ಧರಿಸಲು ತಮ್ಮ ಒಡವೆಗಳನ್ನು ತಂದಿದ್ದರು. ಅವುಗಳನ್ನು ಕೂಡ ಅದೇ ಬೀರುವಿನಲ್ಲಿ ಇರಿಸಲಾಗಿತ್ತು. 

ಮೇ 7 ರಂದು ರಾತ್ರಿ ಬೀರು ಪರಿಶೀಲಿಸಿದಾಗ ಮಗಳಿಗೆ ಸೇರಿದ ಬಂಗಾರದ ಆಭರಣಗಳಿದ್ದ ಬಾಕ್ಸ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕಳುವಾದ ಒಡವೆಗಳ ಒಟ್ಟು ತೂಕ 182 ಗ್ರಾಂ ಆಗಿದ್ದು, ಇದರ  ಬೆಲೆ 23,66,000 ರೂಪಾಯಿ. ಎಂದು ಅಂದಾಜಿಸಲಾಗಿದೆ. 

ಮನೆಯ ಬಾಗಿಲು ಅಥವಾ ಬೀಗ ಮುರಿದ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಹೀಗಾಗಿ ಮನೆಯಲ್ಲಿ ಗಾರೆಚಕೆಲಸ ಮಾಡುತ್ತಿದ್ದ ಮೇಲೆ ಸಂಶಯ ವ್ಯಕ್ತಪಡಿಸಿ ದೂರುದಾರ ತೀರ್ಥಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.

Thirthahalli Gold Robbery 182 Grams Jewelry  Stolen

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಆಗುಂಬೆ ಪೊಲೀಸ್ ಠಾಣೆ ದೂರು,ಚಿನ್ನಾಭರಣ ಕಳವು ಪ್ರಕರಣ,ತೀರ್ಥಹಳ್ಳಿ ಕಳ್ಳತನ ಸುದ್ದಿ

ಮುಂದಿನ ಸುದ್ದಿ ಒದಿ