ಬೆಳಿಗ್ಗೆಯಿಂದ ಸಂಜೆ ತನಕ ನಗರದ 30 ಕ್ಕೂ ಹೆಚ್ಚು ಪ್ರದೇಶದಲ್ಲಿ ಕರೆಂಟ್​ ಇರಲ್ಲ

This Article Written by / Prathapa thirthahalli / ಮೇ 18, 2026

Shivamogga Power Cut Gajanur Power Cut Power Cut Shimoga Power Cut ಶಿವಮೊಗ್ಗ ಪವರ್ ಕಟ್, ಆಯನೂರು ಮೆಸ್ಕಾಂ, ವಿದ್ಯುತ್ ವ್ಯತ್ಯಯ ಜೂನ್ 17, Shivamogga Power Cut Power Outage Power Cut Shimoga . Power Cut Update Power Outage Power Cut Alert Shivamogga Power Cut Power Cut Update Power Cut Update Power Cut in Shimoga Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga

ಶಿವಮೊಗ್ಗ :  ಶಿವಮೊಗ್ಗ ನಗರ ಎಂ.ಆರ್.ಎಸ್. 110/11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮೇ 19 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಶಿವಮೊಗ್ಗ: 60ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿದ ದುಷ್ಕರ್ಮಿಗಳು 

ಎಲ್ಲೆಲ್ಲಿ ಕರೆಂಟ್​​ ಇರಲ್ಲ 

ವಿ.ವಿ ಕೇಂದ್ರದ ವ್ಯಾಪ್ತಿಯ ಬೆಕ್ಕಿನ ಕಲ್ಮಠ, ಕೋಟೆ ರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ. ರಸ್ತೆ, ಒ.ಬಿ.ಎಲ್.ರಸ್ತೆ, ಪೆನ್ಷನ್ ಮೊಹಲ್ಲಾ, ಸಿ.ಎಲ್.ರಾಮಣ್ಣ ರಸ್ತೆ, ಹಳೇ ಪೋಸ್ಟ್ ಆಫೀಸ್ ರಸ್ತೆ, ಲಷ್ಕರ್ ಮೊಹಲ್ಲಾ, ಎಲಕಪ್ಪನ ಕೇರಿ, ನಾಗಪ್ಪನ ಕೇರಿ, ಗಾಂಧಿ ಬಜಾರ್, ಬಿ.ಹೆಚ್.ರಸ್ತೆ ಎಡಭಾಗ, ಅಮಿರ್ ಅಹಮ್ಮದರ್ ವೃತ್ತ, ಶಿವಾಜಿ ರಸ್ತೆ, ತಿರುಪಳಯ್ಯನ ಕೇರಿ. ಬಿ.ಹೆಚ್.ರಸ್ತೆ, ಸಾರ್ವಕರ್ ನಗರ, ಅಶೋಕರಸ್ತೆ, ಕುಚಲಕ್ಕಿ ಕೇರಿ, ಎಂ.ಕೆಕೆ.ರಸ್ತೆ, ಅನವೇರಪ್ಪನ ಕೇರಿ. ಎಲೆ ರೇವಣ್ಣನ ಕೇರಿ. ಗಂಗಾ ಪರಮೇಶ್ವರಿ ದೇವಸ್ಥಾನ ರಸ್ತೆ, ಧರ್ಮರಾಯನ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut 9-Hour Shutdown in 30+ Areas 

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ