POWER CUT TODAY

ಶಿವಮೊಗ್ಗದ ಈ ಪ್ರದೇಶಗಳಲ್ಲಿ ಈ ದಿನ ಕರೆಂಟ್​ ಇರಲ್ಲ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಮೇ 24 ರಂದು ಬೆಳಿಗ್ಗೆ 10.00 ರಿಂದ ಮದ್ಯಾಹ್ನ 2.00 ಘಂಟೆವರೆಗೆ ವಿದ್ಯುತ್ ಕಂಬ ತೆರುವುಗೊಳಿಸುವ ಕಾಮಗಾರಿ ಇರುವುದರಿಂದ  ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೀತು ಇ-ಪೇಪರ್​ ಓದಿ

ಎಲ್ಲೆಲ್ಲಿ ಕರೆಂಟ್​​ ಇರಲ್ಲ

ದುರ್ಗಿಗುಡಿ ರಸ್ತೆ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ಅಡ್ಡ ರಸ್ತೆ, ರಾಘವೇಂದ್ರ ಸ್ವಾಮಿ ಮಠ ರಸ್ತೆ, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಶನಿ ಮಹಾತ್ಮ ದೇವಸ್ಥಾನ ರಸ್ತೆ ಮತ್ತು ವಿದ್ಯುತ್ ಪರಿವೀಕ್ಷಕರ ಕಛೇರಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga Power Cut Electricity Interruption

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.