POWER CUT

2 ದಿನ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯ, ಎಲ್ಲೆಲ್ಲೆ ಕರೆಂಟ್​​ ಇರಲ್ಲ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿದ್ದು, ಜೂ. 04 ಮತ್ತು 05 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ಕರೆಂಟ್​​ ಇರಲ್ಲ

ಎಎನ್‌ಕೆ ಮುಖ್ಯರಸ್ತೆ, ಜೈಲ್ ರಸ್ತೆ, ಚನ್ನಪ್ಪ ಲೇಔಟ್, ಅಚ್ಯುತ್‌ರಾವ್ ಲೇಔಟ್, ವೆಂಕಟೇಶನಗರ, ಗಾಂಧಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shimoga 2-Day Power Cut Alert

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.