ಜೂನ್​ 07 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut
Shivamogga Power Cut

ಶಿವಮೊಗ್ಗ : ಶಿವಮೊಗ್ಗ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.07 ರಂದು ಬೆಳಿಗ್ಗೆ 9.00 ರಿಂದ ಸಂಜೆ 5.00 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

power outage in shivamogga 4 ದಿನ ಶಿವಮೊಗ್ಗದ ಬೇರೆ ಬೇರೆ ಕಡೆ ಕರೆಂಟ್​​ ಇರಲ್ಲ

ಎಲ್ಲೆಲ್ಲಿ ಕರೆಂಟ್ಸ್​ ಇರಲ್ಲ 

ಹೊಸಳ್ಳಿ, ರಾಮಿನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್ ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut Mandli Area to Face Outage

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor