SHIVAMOGGA NEWS TODAY

ನಗರದಲ್ಲಿ 2 ದಿನ ಕುಡಿಯುವ ನೀರಿನ ವ್ಯತ್ಯಯ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಮೆಸ್ಕಾಂ ಇಲಾಖೆಯ ನಗರ ಉಪ-ವಿಭಾಗ-2 ರ ವ್ಯಾಪ್ತಿಯಲ್ಲಿರುವ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಕಾರಣದಿಂದಾಗಿ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಜೂನ್ 7 ರಂದು ಮೆಸ್ಕಾಂ ವತಿಯಿಂದ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ.

ಶಿವಮೊಗ್ಗ : ಬಸ್​ ಹೈಜಾಕ್​ ಕಾರ್ಯಾಚರಣೆ, 300 ಕ್ಕೂ ಹೆಚ್ಚು ಸಿಬ್ಬಂದಿ, ಹೇಗಿತ್ತು ಗೊತ್ತಾ ವೈಮಾನಿಕ ದಾಳಿಯ ಅಣಕು ಪ್ರದರ್ಶನ 

ಇದರ ಪರಿಣಾಮವಾಗಿ, ಜೂನ್ 7 ಮತ್ತು ಜೂನ್ 8 ರಂದು ಶಿವಮೊಗ್ಗ  ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Shivamogga Water Supply Disruption

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.