ನಾಳೆ ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut
Shivamogga Power Cut

ಶಿವಮೊಗ್ಗ : ನಗರದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 9ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಕೆಳಕಂಡ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಶಿವಮೊಗ್ಗ: ವ್ಯಾಪಾರಿಯ ಗುಜುರಿ ವಸ್ತುವಿಗೆ ಕನ್ನ ಹಾಕ್ತಿದ್ದ ಮಹಿಳಾ ಕಳ್ಳರ ಗ್ಯಾಂಗ್​​: ಪ್ರಕರಣದ ಪತ್ತೆಯಾಗಿದ್ದು ಹೇಗೆ ಗೊತ್ತಾ? 

ಎಲ್ಲೆಲ್ಲಿ ಕರೆಂಟ್​​ ಇರಲ್ಲ

ಆಲ್ಕೊಳ, ಎಸ್.ಎಲ್.ವಿ ಬಡಾವಣೆ, ಗಜಾನನ ಲೇಔಟ್, ಐಶ್ವರ್ಯ ಬಡಾವಣೆ, ಜೆ.ಹೆಚ್. ಪಟೇಲ್ ಬಡಾವಣೆ ಎ, ಬಿ, ಸಿ, ಡಿ, ಇ, ಎಫ್ ಬ್ಲಾಕ್, ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಬಡಾವಣೆ, ಆದರ್ಶ ನಗರ, ಸಹ್ಯಾದ್ರಿನಗರ, ಸೋಮಿನಕೊಪ್ಪ, ವಿಜಯಲಕ್ಷ್ಮಿ ಲೇಔಟ್, ಸೋಮನಾಥ ಬಡಾವಣೆ, ನಿಸರ್ಗ ಲೇಔಟ್, ಹೊಂಗಿರಣ ಬಡಾವಣೆ ಹಾಗೂ ಸೋಮಿನಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Outage in Shivamogga Areas on June 9

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor