ನಗರದಲ್ಲಿ 2 ದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ : ಯಾವಾಗ

ಹಂಚಿಕೊಳ್ಳಿ
WhatsApp Facebook X Telegram
Drinking Water Supply to Be Disrupted in Shivamogga on September 6 and 7
Drinking Water Supply to Be Disrupted in Shivamogga on September 6 and 7

ಶಿವಮೊಗ್ಗ : ಗಾಜನೂರು ಮೂಲ ಸ್ಥಾವರಕ್ಕೆ ಮೆಸ್ಕಾಂ ಇಲಾಖೆಯ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಕಾರಣದಿಂದಾಗಿ ಜೂನ್ 23 ರಂದು ಮೆಸ್ಕಾಂ ವತಿಯಿಂದ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದ್ದು,  ಶಿವಮೊಗ್ಗ ನಗರದಲ್ಲಿ ಜೂನ್ 23 ಮತ್ತು 24 ರಂದು ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. 

ಶಿವಮೊಗ್ಗ : ಕೇಂದ್ರ ಸರ್ಕಾರದಿಂದ 68 ಕೋಟಿ ಮಂಜೂರು: ಬಿ.ವೈ. ರಾಘವೇಂದ್ರ ಮಾಹಿತಿ! ಏಕೆ ಗೊತ್ತಾ!

ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Shimoga Water Supply Disruption

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor