ಶಿವಮೊಗ್ಗ; ಶಿವಮೊಗ್ಗ ನಗರ ಉಪವಿಭಾಗ-1 ರ ವ್ಯಾಪ್ತಿಯಲ್ಲಿ ನಗರದ ಕೆಇಬಿ ಸರ್ಕಲ್ ಬಳಿ ವಿದ್ಯುತ್ ಕಂಬ ಬದಲಾವಣೆ ಕಾಮಗಾರಿ ಇರುವುದರಿಂದ ಜು. 11 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Power Cut Alert ಎಲ್ಲೆಲ್ಲಿ ಕರೆಂಟ್ ಇರಲ್ಲ
ಕೆಇಬಿ ಸರ್ಕಲ್, ಬಾಪೂಜಿನಗರ, ರೈಲ್ವೆ ಸ್ಟೇಷನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.