Malenadu Today ePaper ಶಿವಮೊಗ್ಗ: ನಮ್ಮ ಮಲೆನಾಡು ಟುಡೆ ಜನಮನದ ಜೀವನದಿ ದಿನಪತ್ರಿಕೆಯು, ಕಳೆದೊಂದು ವರ್ಷದಿಂದ ಪ್ರತಿನಿತ್ಯ ಓದುಗರಿಗೆ ರಾಜಕೀಯ, ಸಿನಿಮಾ, ಕ್ರೈಂ ಸೇರಿದಂತೆ ಇನ್ನಿತರ ಎಕ್ಸ್‌ಕ್ಲೂಸಿವ್ ಸುದ್ದಿಗಳನ್ನು ನೀಡುತ್ತಿರುವ ಪ್ರಮುಖ ಪತ್ರಿಕೆಗಳಲ್ಲಿ ಒಂದಾಗಿದೆ. ಅದರಂತೆ ಇವತ್ತು ಸಹ ಹೊಸ ಹೊಸ ಬ್ರೇಕಿಂಗ್ ಸುದ್ದಿಗಳೊಂದಿಗೆ ನಮ್ಮ ಇ-ಪೇಪರ್ ಪಿ ಡಿ ಎಫ್ ರೆಡಿಯಾಗಿದ್ದು, ಶಿವಮೊಗ್ಗ ಸೇರಿದಂತೆ ಇತರೆ ಭಾಗಗಳಲ್ಲಿ ನಡೆದ ಪ್ರಮುಖ ಸುದ್ದಿಗಳು ಈ ಕೆಳಗಿನಂತಿವೆ.
ಇಂದು ಶಿವಮೊಗ್ಗ ಸೇರಿದಂತೆ ಇನ್ನಿತರ ಭಾಗಗಳಲ್ಲಿ ನಡೆದ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು:
- ಕ್ರೀಡೆ: ಮಹಾರಾಜ ಕಪ್ ಗೆದ್ದ ಶಿವಮೊಗ್ಗ ಯೋಧಾಸ್! ಐತಿಹಾಸಿಕ ಜಯ.
2.ಆರೋಗ್ಯ: ರಾಜ್ಯದಲ್ಲಿ ಮಂಗನ ಕಾಯಿಲೆ (KFD) ಉಲ್ಬಣ; ಹೆಚ್ಚುತ್ತಿರುವ ಪ್ರಕರಣಗಳು.
3. ಸಿನಿಮಾ/ಸಾಮಾಜಿಕ: ಶಿವರಾಜ್‌ಕುಮಾರ್ 64ನೇ ಜನ್ಮದಿನದ ಕೊಡುಗೆಗಳು; ಹ್ಯಾಟ್ರಿಕ್ ಹೀರೋ ಫ್ಯಾಮಿಲಿ ಹೆಲ್ತ್ ಕಾರ್ಡ್.
4. ಆಡಳಿತ / ಗ್ಯಾರಂಟಿ: ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ; ವದಂತಿಗಳಿಗೆ ಕಿವಿಗೊಡಬೇಡಿ.
5. ನೀರಾವರಿ: ಶಿಕಾರಿಪುರದಲ್ಲಿ 281 ಕೆರೆ ತುಂಬಿಸುವ ಯೋಜನೆಗೆ ಚಾಲನೆ; ಏತ ನೀರಾವರಿ ಯೋಜನೆ.
6. ಸ್ಥಳೀಯ ಹಾಗೂ ಇತರೆ ಪ್ರಮುಖ ಸುದ್ದಿಗಳು
ಈ ಲಿಂಕ್ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್ಲೋಡ್ ಮಾಡಬಹುದು : Download Malenadu Today ePaper PDF here
