SHIVAMOGGA NEWS TODAY

ಶಿವಮೊಗ್ಗ : KSRTC ಬಸ್​ ನಿಲ್ದಾಣದ ಶೌಚಾಲಯದ ಬಳಿ ವ್ಯಕ್ತಿ ಆತ್ಮ*ಹತ್ಯೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Ramanagara ಶಿವಮೊಗ್ಗ: ರಾಮನಗರ ಮೂಲದ ವ್ಯಕ್ತಿಯೊಬ್ಬರು ಇಲ್ಲಿನ ಕೆಎಸ್​ಆರ್​​ಟಿಸಿ ಬಸ್​ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚನ್ನಪಟ್ಟಣ ತಾಲೂಕಿನ ಹೊನ್ನಿಗನಹಳ್ಳಿಯಮರಿಸ್ವಾಮಿ ಹೆಚ್.ಎಮ್. ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಶಿವಮೊಗ್ಗ: ಉದ್ಯೋಗ ಹುಡುಕ್ತಿದ್ದೀರ, ಹಾಗಾದ್ರೆ ಈ ಸುದ್ದಿ ಓದಿ

ಮುನಿಸ್ವಾಮಿ ಅವರು ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದ ಕಿಟಕಿಯ ಕಂಬಿಗೆ ತಮ್ಮ ಪ್ಯಾಂಟನ್ನು ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಶೌಚಾಲಯದ ಸ್ವಚ್ಛತಾ ಸಿಬ್ಬಂದಿ ಅಲ್ಲಿಗೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.