Malenadu Today ePaper ಶಿವಮೊಗ್ಗ: ನಮ್ಮ ಮಲೆನಾಡು ಟುಡೆ ಜನಮನದ ಜೀವನದಿ ದಿನಪತ್ರಿಕೆಯು, ಕಳೆದೊಂದು ವರ್ಷದಿಂದ ಪ್ರತಿನಿತ್ಯ ಓದುಗರಿಗೆ ರಾಜಕೀಯ, ಸಿನಿಮಾ, ಕ್ರೈಂ ಸೇರಿದಂತೆ ಇನ್ನಿತರ ಎಕ್ಸ್‌ಕ್ಲೂಸಿವ್ ಸುದ್ದಿಗಳನ್ನು ನೀಡುತ್ತಿರುವ ಪ್ರಮುಖ ಪತ್ರಿಕೆಗಳಲ್ಲಿ ಒಂದಾಗಿದೆ. ಅದರಂತೆ ಇವತ್ತು ಸಹ ಹೊಸ ಹೊಸ ಬ್ರೇಕಿಂಗ್ ಸುದ್ದಿಗಳೊಂದಿಗೆ ನಮ್ಮ ಇ-ಪೇಪರ್ ಪಿ ಡಿ ಎಫ್ ರೆಡಿಯಾಗಿದ್ದು, ಶಿವಮೊಗ್ಗ ಸೇರಿದಂತೆ ಇತರೆ ಭಾಗಗಳಲ್ಲಿ ನಡೆದ ಪ್ರಮುಖ ಸುದ್ದಿಗಳು ಈ ಕೆಳಗಿನಂತಿವೆ.
- ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 44ರಷ್ಟು ಮಳೆ ಕೊರತೆ – ಕುಡಿಯುವ ನೀರಿಗಷ್ಟೇ ಪ್ರಥಮ ಆದ್ಯತೆ
- ಕುವೆಂಪು ವಿವಿಯಲ್ಲಿ ಡಿಜಿಟಲ್ ವ್ಯಾಲ್ಯೂವೇಶನ್ ಹೆಸರಿನಲ್ಲಿ ಭ್ರಷ್ಟಾಚಾರದ ಆರೋಪ
- ಶಿವಮೊಗ್ಗದ ಅತ್ಯಾಧುನಿಕ ‘ವಿಜ್ಞಾನ ಕೇಂದ್ರ’ ಶೀಘ್ರದಲ್ಲೇ ಲೋಕಾರ್ಪಣೆ
- ಆಗಸ್ಟ್ 15ರಿಂದ ‘ಸಕ್ರೆಬೈಲು ಆನೆ ಬಿಡಾರ’ ಸಾರ್ವಜನಿಕರ ವೀಕ್ಷಣೆಗೆ ಮರುಮುಕ್ತ
- ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ₹75.97 ಕೋಟಿ ಶೀಘ್ರದಲ್ಲೇ ಬಿಡುಗಡೆ
ಈ ಮೇಲಿನ ಬ್ರೇಕಿಂಗ್ ಪಾಯಿಂಟ್ ಸುದ್ದಿಗಳು ಹಾಗೆಯೇ ಇನ್ನಿತರೇ ಇಂಟ್ರೆಸ್ಟಿಂಗ್ ಸುದ್ದಿಗಳನ್ನು ಪೂರ್ಣ ಪ್ರಮಾಣದಲ್ಲಿ ತಿಳಿದುಕೊಳ್ಳಲು ನಾವು ಈ ಕೆಳಗೆ ಕೊಟ್ಟಿರುವ ಪಿಡಿಎಫ್ ಲಿಂಕ್ನ್ನು ಉಪಯೋಗಿಸಿಕೊಂಡು ಪತ್ರಿಕೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಈ ಲಿಂಕ್ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್ಲೋಡ್ ಮಾಡಬಹುದು : Download Malenadu Today ePaper PDF here
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.
