SHIVAMOGGA NEWS TODAY

ಶಿವಮೊಗ್ಗ : 23 ವರ್ಷದ ಯುವತಿ ಕಾಣೆ : ಪತ್ತೆಗಾಗಿ ಪೊಲೀಸ್​​​ ಪ್ರಕಟಣೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Missing ಶಿವಮೊಗ್ಗ: ಶಿವಮೊಗ್ಗ ಸೀಗೆಹಟ್ಟಿ ವಂದನಾ ಟಾಕೀಸ್ ಹತ್ತಿರ ಸಂಗೀತ ಎಂಬ 23 ವರ್ಷದ ಯುವತಿ ಜು.07 ರಂದು ಮನೆಯಿಂದ ಹೊರಗೆ ಹೋದವರು ಕಾಣೆಯಾಗಿದ್ದು, ಯುವತಿಯ ಪತ್ತೆಗಾಗಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ಶಿವಮೊಗ್ಗ :  ಸಸ್ಯಹಾರಿ ಬರ್ಗರ್​ ಬದಲಿಗೆ ಮಾಂಸಹಾರಿ ಬರ್ಗರ್​​​ ಕೊಟ್ಟ ಸಂಸ್ಥೆಗೆ 20 ಸಾವಿರ ದಂಡ

ಕಾಣೆಯಾದ ಸಂಗೀತ 4.8 ಅಡಿ ಎತ್ತರ, ಕೋಲುಮುಖ, ಎಣ್ಣೆಗಪ್ಪು ಮೈಬಣ್ಣ, ಗದ್ದದ ಮೇಲೆ ಹಳೆ ಗಾಯದ ಗುರುತು ಇದ್ದು, ಕುಂಟುತ್ತಾ ನಡೆಯುತ್ತಾರೆ. ಕನ್ನಡ ಮತ್ತು ತಮಿಳು ಭಾಷೆ ಮಾತಾನಾಡುತ್ತಾರೆ. ಮನೆಯಿಂದ ಹೋಗುವಾಗ ಕಪ್ಪು ಚೂಡಿದಾರ್ ಹಾಗೂ ಕಪ್ಪು ಸ್ವೆಟರ್ ಧರಿಸಿರುತ್ತಾರೆ.

ಈ ಯುವತಿಯ ಬಗ್ಗೆ ಸುಳಿವು ದೊರತಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9480803345/ 6362856914 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ  ಪ್ರಕಟಣೆ ತಿಳಿಸಿದೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.