ePaper

ಶಿವಮೊಗ್ಗ, ತೀರ್ಥಹಳ್ಳಿ, ಸಾಗರ, ಭದ್ರಾವತಿ, ಸೊರಬ, ಹೊಸನಗರ, ಶಿಕಾರಿಪುರದ ಇವತ್ತಿನ ಸುದ್ದಿ ಓದಿ! ಇ ಪೇಪರ್​!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

shivamogga malenadu today epaper / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮಲೆನಾಡಿನ ರಾಜಕೀಯ, ಶೈಕ್ಷಣಿಕ, ಕೃಷಿ ಹಾಗೂ ಅಪರಾಧ ಸುದ್ದಿಗಳ ಪ್ರಮುಖ ಹಾಗೂ ವಿಶೇಷ ವರದಿಗಳನ್ನು ನೀಡುವ ನಿಮ್ಮ ಮಲೆನಾಡು ಟುಡೆಯ ಇವತ್ತಿನ ಇ ಪತ್ರಿಕೆಯ ವಿವರ ಹೀಗಿದೆ. ತಪ್ಪದೆ ‘ಮಲೆನಾಡು ಟುಡೆ’ ಇ-ಪೇಪರ್ ಓದಿ.

ಇವತ್ತಿನ ಪ್ರಮುಖ ಸುದ್ದಿಗಳ 10 ಬ್ರೇಕಿಂಗ್ ಪಾಯಿಂಟ್ಸ್

ಏತ ನೀರಾವರಿಗೆ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ: ಉಡುಗಣಿ, ತಾಳಗುಂದ ಹಾಗೂ ಹೊಸೂರು ಹೋಬಳಿಗಳ ಏತ ನೀರಾವರಿ ಯೋಜನೆಗಳಿಗೆ ವಿದ್ಯುತ್ ಪೂರೈಸದ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿಯಿಂದ ಶಿಕಾರಿಪುರದಲ್ಲಿ ಧರಣಿ ಸತ್ಯಾಗ್ರಹ

ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ: ಸ್ನಾತಕೋತ್ತರ ಪ್ರವೇಶ ಮರುಆರಂಭಿಸುವುದು ಹಾಗೂ ಡಿಜಿಟಲ್ ಮೌಲ್ಯಮಾಪನ ದೋಷ ಸರಿಪಡಿಸುವಂತೆ ಆಗ್ರಹಿಸಿ ಎಬಿವಿಪಿ ವತಿಯಿಂದ ಕುವೆಂಪು ವಿವಿ ಕುಲಪತಿಗೆ ಮನವಿ

ಅಂಜನಾಪುರ ಮತ್ತು ಅಂಬ್ಲಿಗೋಳ ಜಲಾಶಯದ ರೈತರಿಗೆ ಎಚ್ಚರಿಕೆ: ಮಳೆಯ ಅಭಾವ ಹಾಗೂ ಎಲ್ ನಿನೋ ಪರಿಣಾಮದಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಮುಂಗಾರು ಬೆಳೆಯನ್ನು ಬೆಳೆಯದಂತೆ ನೀರಾವರಿ ಇಲಾಖೆ ಮನವಿ

ಜೆಎನ್‌ಎನ್‌ಸಿಇ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಹ್ಯಾಕಥಾನ್: ಕಾರ್ಪೊರೇಟ್ ವಲಯದ ನಿರೀಕ್ಷೆಗೆ ತಕ್ಕಂತೆ ಕೌಶಲ್ಯ ಬೆಳೆಸಲು ಜವಾಹರಲಾಲ್ ನೆಹರು ಇಂಜಿನಿಯರಿಂಗ್ ಕಾಲೇಜಿನಲ್ಲಿ 24 ಗಂಟೆಗಳ ರಾಷ್ಟ್ರಮಟ್ಟದ ಮೇಧಾದೃಷ್ಟಿ ಹ್ಯಾಕಥಾನ್

ಕರಾವಳಿ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ: ನಟ ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ. ಶೆಟ್ಟಿ ಅಭಿನಯದ ‘ಕರಾವಳಿ’ ಚಿತ್ರವು ಇದೇ ಜುಲೈ 24 ರಂದು ರಾಜ್ಯಾದ್ಯಂತ ರಿಲೀಸ್

ಮಧ್ಯಸ್ಥಿಕೆ ತರಬೇತಿ ಕಾರ್ಯಾಗಾರ ಉದ್ಘಾಟನೆ: ಶಿವಮೊಗ್ಗದಲ್ಲಿ ನೂತನ ಮಧ್ಯಸ್ಥಿಕೆದಾರರಿಗೆ 40 ಗಂಟೆಗಳ ತರಬೇತಿ ಕಾರ್ಯಾಗಾರ ಆರಂಭವಾಗಿದ್ದು, ಕೌಟುಂಬಿಕ ನ್ಯಾಯಾಲಯದ ಹಲವು ಪ್ರಕರಣಗಳು ಮಧ್ಯಸ್ಥಿಕೆ ಮೂಲಕ ಇತ್ಯರ್ಥ

ಎಲ್ ನಿನೋ ಹವಾಮಾನ ವೈಪರೀತ್ಯದ ಭೀತಿ: ಜಾಗತಿಕ ಮಟ್ಟದ ಎಲ್ ನಿನೋ ಪರಿಣಾಮ ಎದುರಿಸಲು ಕರ್ನಾಟಕ ಸರ್ಕಾರದಿಂದ ಸಮಗ್ರ ಮುನ್ನೆಚ್ಚರಿಕೆ ಕಾರ್ಯತಂತ್ರ ಹಾಗೂ ಜಲ ಸಂರಕ್ಷಣಾ ಅಭಿಯಾನ

ಮಹಿಳೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ: ಜಾಗದ ವಿಚಾರವಾಗಿ ಜಗಳ ತೆಗೆದು ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಆರೋಪಿಗೆ ಶಿವಮೊಗ್ಗದ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ

ತೀರ್ಥಹಳ್ಳಿ ಪಿಎಲ್ಸಿಸಿ ಬ್ಯಾಂಕ್‌ನಿಂದ ದಾಖಲೆಯ ವಹಿವಾಟು: ತೀರ್ಥಹಳ್ಳಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ 682.76 ಲಕ್ಷ ರೂಪಾಯಿಗಳ ನಿವ್ವಳ ಲಾಭ ಗಳಿಸಿದ್ದು, ಷೇರುದಾರರಿಗೆ ಶೇಕಡಾ 10 ರಷ್ಟು ಡಿವಿಡೆಂಡ್ ಘೋಷಣೆ

ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಪೂರ್ವಸಿದ್ಧತೆ: ಯುವಜನರಲ್ಲಿ ನಾಯಕತ್ವ ಗುಣ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಲು ರಾಜ್ಯ ಸರ್ಕಾರದಿಂದ ‘ಭಾರತ್ ಜೋಡೋ ಯುವಕ ಸಂಘ’ ಸ್ಥಾಪಿಸಲು ಮಾರ್ಗಸೂಚಿ ಹೊರಡಿಸಲಾಗಿದೆ.

ಇವತ್ತಿನ ಇ ಪತ್ರಿಕೆಯು ಇಲ್ಲಿ ಡೌನ್​ಲೋಡ್ ಮಾಡಿಕೊಳ್ಳಬಹುದು! ಅಥವಾ ಆನ್​ಲೈನ್​ನಲ್ಲಿಯೇ ಓದ ಬಹುದು, ಈ ಲಿಂಕ್​ ಹಾಗೂ ಪಿಡಿಎಫ್​ ವಿವ್ಹ್​ ಕೆಳಗಿದೆ.

ಮಲೆನಾಡು ಟುಡೆ ಪೇಪರ್ ಈ ಪತ್ರಿಕೆ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

ಆನ್​ಲೈನ್​ನಲ್ಲಿಯೇ ವೀಕ್ಷಿಸಲು ಇಲ್ಲಿದೆ ಗಮನಿಸಿ ಇ ಪತ್ರಿಕೆಯ ಪಿಡಿಎಫ್​ ವೀವ್ಹ್​

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ