ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ಗಣಪತಿ ಬಡಾವಣೆ ಹತ್ತಿರ ರಾಜ ಕಾಲುವೆ ಕಾಮಗಾರಿ ಇರುವುದರಿಂದ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆ ಜು. 25 ರಂದು ಬೆಳಗ್ಗೆ 10 ರಿಂದ ಸಂಜೆ 5.30ರ ವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Shivamogga Power Cut ಎಲ್ಲೆಲ್ಲಿ ಕರೆಂಟ್ ಇರಲ್ಲ
ಪ್ರಿಯಾಂಕ ಲೇಔಟ್, ನಂಜಪ್ಪ ಲೇಔಟ್, ಹೇಮಶ್ರೀ ಲೇಔಟ್, ಗಣಪತಿ ಲೇಔಟ್, ಆರ್.ಟಿ.ಲೇಔಟ್ ಮತ್ತು ರಾಮಯ್ಯ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.
