ಶಿವಮೊಗ್ಗ: ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸನಗರ ಚರ್ಚ್ ರಸ್ತೆಯ ವಾಸಿ ತಾಸಿನುಲ್ಲಾ ಎಂಬ 28 ವರ್ಷ ಯುವಕ ಜೂ. 25 ರಿಂದ ಕಾಣೆಯಾಗಿದ್ದು ಇದುವರೆಗೂ ಪತ್ತೆಯಾಗಿಲ್ಲ, ಈ ಹಿನ್ನೆಲೆ ಯುವಕನ ಪತ್ತೆಗಾಗಿ ಹೊಸನಗರ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಶಿವಮೊಗ್ಗ : ಖಾಸಗಿ ಹೋಟೆಲ್ನಲ್ಲಿ ಉದ್ಯಮಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ? Missing Case…
ಶಿವಮೊಗ್ಗ: ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸನಗರ ಚರ್ಚ್ ರಸ್ತೆಯ ವಾಸಿ ತಾಸಿನುಲ್ಲಾ ಎಂಬ 28 ವರ್ಷ ಯುವಕ ಜೂ. 25 ರಿಂದ ಕಾಣೆಯಾಗಿದ್ದು ಇದುವರೆಗೂ ಪತ್ತೆಯಾಗಿಲ್ಲ, ಈ ಹಿನ್ನೆಲೆ ಯುವಕನ ಪತ್ತೆಗಾಗಿ ಹೊಸನಗರ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಶಿವಮೊಗ್ಗ : ಖಾಸಗಿ ಹೋಟೆಲ್ನಲ್ಲಿ ಉದ್ಯಮಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ?
Missing Case ಯುವಕನ ಚಹರೆ
ಈ ವ್ಯಕ್ತಿಯು 4.8 ಅಡಿ ಎತ್ತರ, ತೆಳುವಾದ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಮನೆಯಿಂದ ಹೋಗುವಾಗ ಬಿಳಿ ಮತ್ತು ಕಪ್ಪು ಬಣ್ಣದ ಚೌಕಳಿಯ ತುಂಬು ತೋಲಿನ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ.
ಈ ವ್ಯಕ್ತಿಯ ಬಗ್ಗೆ ಸುಳಿವು ದೊರೆತಲ್ಲಿ ಹೊಸನಗರ ಪೊಲೀಸ್ ಠಾಣೆ ದೂ.ಸಂ.9480803337, ತೀರ್ಥಹಳ್ಳಿ ಪೊಲೀಸ್ ಠಾಣೆ ದೂ.ಸಂ.: 08181-220388, ಶಿವಮೊಗ್ಗ ಎಸ್‌ಪಿ ಕಚೇರಿ ದೂ.ಸಂ.: 08182-261400 / 9480803364 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.
