ಶಿವಮೊಗ್ಗ: ಆಟೋ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಸವಾರರಿಗೆ ಗಾಯ 

Published: 01 ಆಗಷ್ಟ್ 2026, 12:23 ಅಪರಾಹ್ನ • 1 min read
✨ AI ಓವರ್‌ವ್ಯೂ (ಮುಖ್ಯಾಂಶ)

ಶಿವಮೊಗ್ಗ: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇದರ ಪರಿಣಾಮವಾಗಿ ಆಟೋದ ಮುಂಭಾಗ ಸಂಪೂರ್ಣ ಜಖಂಗೊಂಡಿರುವ ಘಟನೆ ಶಿವಮೊಗ್ಗದ ಪೇಪರ್‌ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗ: ಆನ್‌ಲೈನ್‌ನಲ್ಲಿ ಘರ್ ಸೋಪ್ ಬುಕ್ ಮಾಡಿದ ವ್ಯಕ್ತಿ: ಶಾಲೆಗೆ ಮಗನ ಫೀಸ್ ಕಟ್ಟಲು ಹೋದಾಗ ಕಾದಿತ್ತು ಶಾಕ್! Shivamogga Accident ಘಟನೆಯ ವಿವರ ಜುಲೈ 30ರಂದು…

ಶಿವಮೊಗ್ಗ: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇದರ ಪರಿಣಾಮವಾಗಿ ಆಟೋದ ಮುಂಭಾಗ ಸಂಪೂರ್ಣ ಜಖಂಗೊಂಡಿರುವ ಘಟನೆ ಶಿವಮೊಗ್ಗದ ಪೇಪರ್‌ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಿವಮೊಗ್ಗ: ಆನ್‌ಲೈನ್‌ನಲ್ಲಿ ಘರ್ ಸೋಪ್ ಬುಕ್ ಮಾಡಿದ ವ್ಯಕ್ತಿ: ಶಾಲೆಗೆ ಮಗನ ಫೀಸ್ ಕಟ್ಟಲು ಹೋದಾಗ ಕಾದಿತ್ತು ಶಾಕ್!

Shivamogga Accident ಘಟನೆಯ ವಿವರ

ಜುಲೈ 30ರಂದು ಪೇಪರ್‌ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟೋ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದರ ಪರಿಣಾಮವಾಗಿ ಆಟೋ ಹಾಗೂ ಬೈಕ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಕುರಿತಾಗಿ ಸ್ಥಳೀಯರು 112 ಪೊಲೀಸರಿಗೆ ಫೋನ್ ಮಾಡಿದ್ದು, ಸಿಬ್ಬಂದಿ ಸ್ಥಳಕ್ಕೆ ತೆರಳಿ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿದ್ದಾರೆ.

END OF STORY

Prathapa thirthahalli

Senior Journalist | Malenadu Today
✓ Verified Journalist