ರಾಕಿಂಗ್ ಸ್ಟಾರ್ ಯಶ್ ಟಾಕ್ಸಿಕ್ ಟ್ರೇಲರ್​​​ ರಿಲೀಸ್​ಗೆ ಡೇಟ್​ ಫಿಕ್ಸ್​​ ? 

Published: 01 ಆಗಷ್ಟ್ 2026, 4:09 ಅಪರಾಹ್ನ • 1 min read
✨ AI ಓವರ್‌ವ್ಯೂ (ಮುಖ್ಯಾಂಶ)

Yash Toxic ಬೆಂಗಳೂರು : ಯಶ್ ಅಭಿನಯದ ಟಾಕ್ಸಿಕ್ ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಸಿನಿಮಾದ ಟ್ರೇಲರ್ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಚಿತ್ರತಂಡವು ಸೋಶಿಯಲ್ ಮೀಡಿಯಾದಲ್ಲಿ ಮಾಸ್ ಪೋಸ್ಟರ್‌ ಹಂಚಿಕೊಳ್ಳುವ ಮೂಲಕ ಆಗಸ್ಟ್ 8, 2026ರಂದು ಬಿಡುಗಡೆಯಾಗಲಿದೆ ಎಂದು ದೃಢಪಡಿಸಿದೆ. ಶಿವಮೊಗ್ಗ: ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ : ಮಧು ಬಂಗಾರಪ್ಪ ವಾಗ್ದಾಳಿ  …

Yash Toxic ಬೆಂಗಳೂರು : ಯಶ್ ಅಭಿನಯದ ಟಾಕ್ಸಿಕ್ ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಸಿನಿಮಾದ ಟ್ರೇಲರ್ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಚಿತ್ರತಂಡವು ಸೋಶಿಯಲ್ ಮೀಡಿಯಾದಲ್ಲಿ ಮಾಸ್ ಪೋಸ್ಟರ್‌ ಹಂಚಿಕೊಳ್ಳುವ ಮೂಲಕ ಆಗಸ್ಟ್ 8, 2026ರಂದು ಬಿಡುಗಡೆಯಾಗಲಿದೆ ಎಂದು ದೃಢಪಡಿಸಿದೆ.

ಶಿವಮೊಗ್ಗ: ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ : ಮಧು ಬಂಗಾರಪ್ಪ ವಾಗ್ದಾಳಿ  

ಚಿತ್ರವು ಆಗಸ್ಟ್ 26 ರಂದು ಪ್ರಪಂಚದಾದ್ಯಂತ ಚಿತ್ರಮಂದಿರಗಳಲ್ಲಿ ಅತ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಬಿಗ್ ಬಜೆಟ್ ಸಿನಿಮಾದ ಟೀಸರ್ ಹಾಗೂ ಪೋಸ್ಟರ್‌ಗಳು ಈಗಾಗಲೇ ಹೊಸ ಅಲೆ ಎಬ್ಬಿಸಿದ್ದು, ಇದೀಗ ಟ್ರೇಲರ್ ದಿನಾಂಕ ಘೋಷಣೆಯಾಗುತ್ತಿದ್ದಂತೆ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.

END OF STORY

Prathapa thirthahalli

Senior Journalist | Malenadu Today
✓ Verified Journalist