ಶಿವಮೊಗ್ಗ : ತುಂಗಾ ಜಲಾಶಯದ ಒಳಹರಿವು ಹಾಗೂ ಹೊರಹರಿವು ಎಷ್ಟಿದೆ ಇವತ್ತು ? 

ಹಂಚಿಕೊಳ್ಳಿ
WhatsApp Facebook X Telegram
Tunga Dam Shivamogga Tunga Dam
Tunga Dam Shivamogga Tunga Dam

Tunga Dam ಶಿವಮೊಗ್ಗ: ಕಳೆದ 2 ದಿನಗಳಿಂದ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಸ್ವಲ್ಪ ತಗ್ಗಿದ್ದು, ಇಂದು ಗಾಜನೂರಿನ ತಂಗಾಜಲಾಶಯದ ಒಳ ಹರಿವು ಹಾಗೂ ಹೊರಹರಿವಿನ ಸಂಪೂರ್ಣ ಮಾಹಿತಿ ಇಲ್ಲಿದೆ. 

ಮುರುಡೇಶ್ವರದ ಹೋಂ ಸ್ಟೇಯಲ್ಲಿ ಶಿವಮೊಗ್ಗದ ಯುವಕ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ?

ಜಲಾಶಯದ ಗರಿಷ್ಠ ನೀರಿನ ಮಟ್ಟ (FRL) 588.24 ಮೀಟರ್ ತಲುಪುವ ಸಾಮರ್ಥ್ಯ ಹೊಂದಿದ್ದು, ಆಗಸ್ಟ್ 04ರ ಇಂದಿನ ವರದಿ ಪ್ರಕಾರ ಪ್ರಸ್ತುತ ನೀರಿನ ಮಟ್ಟ 588.22 ಮೀಟರ್ ತಲುಪಿದೆ. ಜಲಾಶಯದ ಒಟ್ಟು ನೀರು ಸಂಗ್ರಹಣಾ ಸಾಮರ್ಥ್ಯ 3.24 ಟಿ.ಎಂ.ಸಿ ಇದ್ದು, ಪ್ರಸ್ತುತ 3.228 ಟಿ.ಎಂ.ಸಿ ನೀರು ಜಲಾಶಯದಲ್ಲಿ ಲಭ್ಯವಿದೆ.

ಇಂದು ಜಲಾಶಯಕ್ಕೆ ಒಟ್ಟು 59,607 ಕ್ಯೂಸೆಕ್ ಭಾರಿ ಒಳಹರಿವು ದಾಖಲಾಗಿದೆ.  ಹಾಗಯೇ ಒಟ್ಟು 50,753 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor