ಶಿವಮೊಗ್ಗ : ಮನೆಮುಂದೆ ನಿಲ್ಲಿಸಿದ್ದ ಪಲ್ಸರ್​ NS ಬೈಕ್​​​ಗೆ ಬೆಂಕಿ ಕೊಟ್ಟು ಕಿಡಿಗೇಡಿಗಳು?

ಹಂಚಿಕೊಳ್ಳಿ
WhatsApp Facebook X Telegram
Shivamogga 2 Pulsar Bikes Set Ablaze ಪಲ್ಸರ್_ ಬೈಕ್__ಗೆ ಬೆಂಕಿಇಟ್ಟ ಕಿಡಿಗೇಡಿಗಳು
Shivamogga 2 Pulsar Bikes Set Ablaze ಪಲ್ಸರ್_ ಬೈಕ್__ಗೆ ಬೆಂಕಿಇಟ್ಟ ಕಿಡಿಗೇಡಿಗಳು

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ :  ಶಿವಮೊಗ್ಗದ ವೆಂಕಟೇಶ್ವರ ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ನಿನ್ನೆ ತಡರಾತ್ರಿ ಪಲ್ಸರ್ ಎನ್‌ಎಸ್ ಮಾದರಿಯ ಬೂದು ಹಾಗೂ ಬಿಳಿ ಬಣ್ಣದ ಎರಡು ಬೈಕ್‌ಗಳನ್ನು ಮನೆ ಮುಂದೆ ನಿಲ್ಲಿಸಲಾಗಿತ್ತು. ಆ ಬೈಕ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರ ಪರಿಣಾಮವಾಗಿ ಬೈಕ್‌ಗಳ ಸೀಟ್, ಪೆಟ್ರೋಲ್ ಟ್ಯಾಂಕ್ ಹಾಗೂ ಮೀಟರ್ ಬೋರ್ಡ್ ಸೇರಿದಂತೆ ಅನೇಕ ಭಾಗಗಳು ಸುಟ್ಟು ಹೋಗಿವೆ.

ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor