ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ; ಶಿವಮೊಗ್ಗ ಗಾಜನೂರು ಗ್ರಾಮೀಣ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ.05 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಈ ಕೆಲಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಎಲ್ಲೆಲ್ಲಿ ಕರೆಂಟ್ ಇರಲ್ಲ
ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
