ಸೆ.06 ರಂದು  ಮದ್ಯಾಹ್ನದಿಂದ ಸಂಜೆ ತನಕ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Power Cutಸಾಂದರ್ಭಿಕ ಚಿತ್ರ
Power Cutಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ; ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2 ರಲ್ಲಿ ಮೆಸ್ಕಾಂ ಕಂಬ ತೆರವು ಕಾಮಗಾರಿ ಇರುವುದರಿಂದ ಸೆ.06 ರಂದು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ಕರೆಂಟ್​ ಇರಲ್ಲ

ಡಿಸಿ ಕಚೇರಿ ಕಾಂಪೌಂಡ್, ತಿಲಕ್ ನಗರ, ಜಯನಗರ, ಆರ್‌ಟಿಓ ರಸ್ತೆ, ನೆಹರು ಸ್ಟೇಡಿಯಂ, ಪಾರ್ಕ್ ಬಡಾವಣೆ, ಶಿವಮೂತಿ ಸರ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor