ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ, ತ್ಯಾವರೆಚಟ್ನಹಳ್ಳಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ದಿನಾಂಕ 30.09.2026 ರ ಬುಧವಾರ ಬೆಳಿಗ್ಗೆ 09:30 ರಿಂದ ಸಂಜೆ 05:30 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ
ಕುವೆಂಪು ನಗರ, ಎನ್.ಇ.ಎಸ್ ಬಡಾವಣೆ, ಶಿವಬಸವ ನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಸೂಡಾ ಬಡಾವಣೆ, ಜೆ.ಎನ್.ಎನ್.ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಬೊಮ್ಮನಕಟ್ಟೆ ‘ಎ’ ಬ್ಲಾಕ್ ನಿಂದ ‘ಹೆಚ್’ ಬ್ಲಾಕ್ ವರೆಗೆ, ಹಳೆ ಬೊಮ್ಮನಕಟ್ಟೆ, ವಿನಾಯಕ ಬಡಾವಣೆ, ದೇವಂಗಿ 1ನೇ ಹಂತದ ಬಡಾವಣೆ, ಶಾಂತಿನಗರ, ಹೊನ್ನಾಳಿ ರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬೆಲ್ಸ್ ಅಪಾರ್ಟ್‌ಮೆಂಟ್, ರಾಗಿಗುಡ್ಡ, ವಡ್ಡರಹಟ್ಟಿ, ದೇವಂಗಿ ತೋಟ, ವಿಜಯಲಕ್ಷ್ಮಿ ರೈಸ್ ಮಿಲ್, ತಾವರೆಚೆಟ್ಟಹಳ್ಳಿ ಯುಜಿಡಿ ಪ್ಲಾಂಟ್, ಗುಂಡಪ್ಪ ಶೆಡ್, ಸವಳಂಗ ರಸ್ತೆ, ತ್ಯಾವರೆಚಟ್ನಹಳ್ಳಿ ಯು.ಜಿ.ಡಿ., ಶೇಷಾದ್ರಿಪುರಂ, ಲಕ್ಷ್ಮೀ ವೆಂಕಟೇಶ್ವರ ಸಾ ಮಿಲ್, ತ್ರಿಮೂರ್ತಿ ನಗರ, ನವುಲೆ, ಅಶ್ವತ್ಥ ನಗರ, ಎಲ್.ಬಿ.ಎಸ್. ನಗರ, ಕೀರ್ತಿ ನಗರ, ಬಸವೇಶ್ವರ ನಗರ, ಕೃಷಿ ನಗರ, ತರಳುಬಾಳು ಬಡಾವಣೆ, ಸೇವಾ ಲಾಲ್ ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಮಲ್ಲೇಶ್ವರನಗರ, ಶಂಕರ ಮಠ ರಸ್ತೆ (ಶೋರೂಮ್ ರಸ್ತೆ), ಜಯದೇವ ರೈಸ್ ಮಿಲ್, ಶಂಕರ ಕಾಲೋನಿ, ಮಲ್ಲಿಕಾರ್ಜುನ ನಗರ, ಶಂಕರಮಠದ ಹಿಂಭಾಗದ ರಸ್ತೆ, ರಾಮಾರಾವ್ ಲೇಔಟ್, ನ್ಯಾಷನಲ್ ಪಬ್ಲಿಕ್ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು
ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಮೆಸ್ಕಾಂ ವಿನಂತಿಸಿದೆ.
