ಶಿವಮೊಗ್ಗ : ಪಲ್ಟಿಯಾಗಿ ತೋಟಕ್ಕೆ ಬಿದ್ದ ಕಾರು, ಪೊಲೀಸರು ಪರಿಶೀಲಿಸಿದಾಗ ಕಾದಿತ್ತು ಶಾಕ್​​ ?

ಹಂಚಿಕೊಳ್ಳಿ
WhatsApp Facebook X Telegram
ಪಲ್ಟಿಯಾಗಿ ತೋಟಕ್ಕೆ ಬಿದ್ದ ಕಾರು
ಪಲ್ಟಿಯಾಗಿ ತೋಟಕ್ಕೆ ಬಿದ್ದ ಕಾರು
dasara add shivamogga palike

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಕಾರೊಂದು ತೋಟಕ್ಕೆ ಪಲ್ಟಿಯಾಗಿ ಬಿದ್ದಿದ್ದು, ಕಾರಿನ ಮಾಲೀಕರು ಸ್ಥಳದಿಂದ ನಾಪತ್ತೆಯಾಗಿರುವ ಅಪರೂಪದ ಘಟನೆ ವರದಿಯಾಗಿದೆ.

ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟವೊಂದರಲ್ಲಿ ಕಾರು ಪಲ್ಟಿಯಾಗಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು, ತಕ್ಷಣವೇ 112 ತುರ್ತು ಸೇವಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ 112 ಸಿಬ್ಬಂದಿಗಳು, ಕಾರಿನಲ್ಲಿ ಯಾರಿಗಾದರೂ ಗಾಯಗಳಾಗಿವೆಯೇ ಎಂದು ಪರಿಶೀಲನೆ ನಡೆಸಿದ್ದಾರೆ. ಆದರೆ, ಕಾರಿನಲ್ಲಿ ಯಾರೂ ಇರಲಿಲ್ಲ. ನಂತರ ಕಾರಿನ ಮಾಲೀಕರ ಮೊಬೈಲ್ ಸಂಖ್ಯೆಗೆ ಕರೆ ಮಾಡಿದಾಗ ಅವರು ಫೋನ್ ಸ್ವೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳು ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

dasara add shivamogga palike
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor