ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ್ ವರ್ಗಾವಣೆ; ನೂತನ ಡಿಸಿಎಫ್ ಆಗಿ ರಾಘವೇಂದ್ರ ರಾವ್

ಹಂಚಿಕೊಳ್ಳಿ
WhatsApp Facebook X Telegram
Who will replace Shivamogga Wildlife DCF Prasanna Krishna Patgar, and where has he been transferred
Who will replace Shivamogga Wildlife DCF Prasanna Krishna Patgar, and where has he been transferred

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (DCF) ಪ್ರಸನ್ನ ಕೃಷ್ಣ ಪಟಗಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ರಾಘವೇಂದ್ರ ರಾವ್ ಅವರನ್ನು ವರ್ಗಾಯಿಸಲಾಗಿದೆ. ರಾಘವೇಂದ್ರ ರಾವ್​ರ ವರು ಪ್ರಸ್ತುತ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮನದಲ್ಲಿ ಕೆಲಸ ನಿರ್ವಹಿಸ್ತಿದ್ದಾರೆ.

ಪ್ರಸನ್ನ ಕೃಷ್ಣ ಪಟಗಾರ್ ಅವರನ್ನು ಕೊಡಗಿನಲ್ಲಿರುವ ಅರಣ್ಯ ಸಂಶೋಧನಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ವನ್ಯಜೀವಿ ವಿಭಾಗದ ನೂತನ ಡಿಸಿಎಫ್ ಆಗಿ ರಾಘವೇಂದ್ರ ರಾವ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor