ಶಿವಮೊಗ್ಗ : ಮಾನಸ ಆಸ್ಪತ್ರೆಗೆ ಬಂದಿದ್ದ ಮಾನಸಿಕ ಅಸ್ವಸ್ಥೆ ಕಾಣೆ: ಎಲ್ಲಾದರೂ ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗ ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಶಿವಮೊಗ್ಗ ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
dasrara add shivamogga

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಕಾರವಾರ ನಗರ ವಾಸಿ ಭೂದೇವಿ ಎಂಬ 69 ವರ್ಷದ ಮಹಿಳೆಯು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆಕೆಯನ್ನು ಶಿವಮೊಗ್ಗದ ಮಾನಸ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಬಂದ ವೇಳೆ ನವಂಬರ್​ 05 ರಂದಯ ಕಾಣೆಯಾಗಿದ್ದು, ಪತ್ತೆಗಾಗಿ ಪೊಲೀಸರು ಪ್ರಕಟಣೆಯನ್ನು ಹೊರಡಿಸಿದ್ದಾರೆ.

shivamogga dasara add
dasrara add shivamogga
dasrara add shivamogga

ಈಕೆಯು 5 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ದಪ್ಪ ಮೈಕಟ್ಟು ಹೊಂದಿದ್ದು, ಎಡಗೈ ಮೇಲೆ ಹಳೆಯ ಗಾಯದ ಗುರುತು ಇರುತ್ತದೆ. ಕೆಂಪು ಬಣ್ಣದ ಸೀರೆ ಧರಿಸಿದ್ದು, ನೀಲಿ ಬಣ್ಣದ ಬ್ಯಾಗ್ ತೆಗೆದುಕೊಂಡು ಹೋಗಿರುತ್ತಾರೆ. 

ಈಕೆಯ ಬಗ್ಗೆ ಸುಳಿವು ದೊರತಲ್ಲಿ, ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9480803345/ 948366947 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

shivamogga dasara add
shivamogga dasara add
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor